ಉಡುಪಿ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ಪ್ರೆಸ್‌ಕ್ಲಬ್ ಸಹಯೋಗದಲ್ಲಿ ಪ್ರತಿ ತಿಂಗಳು ಜನಪ್ರತಿನಿಧಿಗಳು, ಅಧಿಕಾರಿಗಳು, ಗಣ್ಯ ವ್ಯಕ್ತಿಗಳ ಜೊತೆ ಸಂವಾದ ನಡೆಸುವ ‘ತಿಂಗಳ ಮಾಧ್ಯಮ ಸಂವಾದ’ ಕಾರ್ಯಕ್ರಮಕ್ಕೆ ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಚಾಲನೆ ನೀಡಿ, ಬಳಿಕ ಪತ್ರಕರ್ತರು ಹಾಗೂ ಮಾಧ್ಯಮದವರ ಜತೆ ಸಂವಾದ ನಡೆಸಿದರು.
ಈ ಸಂಧರ್ಭದಲ್ಲಿ ಉಡುಪಿ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು,ಪ್ರಧಾನ ಕಾರ್ಯದರ್ಶಿ ನಜೀರ್ ಪೊಲ್ಯ,ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ ,ಪ್ರೆಸ್ ಕ್ಲಬ್ ಸಂಚಾಲಕ ಸುಭಾಶ್ಚಂದ್ರ ವಾಗ್ಲೆ ಉಪಸ್ಥಿತರಿದ್ದರು.
ವರದಿ: ಪುರುಷೋತ್ತಮ ಸಾಲಿಯಾನ್ -ವಿಶ್ವನ್ಯೂಸ್24
ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…