ತಿರುಪತಿ ತಿಮ್ಮಪ್ಪನಿಗೆ ಬಂಗಾರದ ಶಂಖವನ್ನು ಕಾಣಿಕೆ ನೀಡಿದ ನಾರಾಯಣಮೂರ್ತಿ ದಂಪತಿ – Vishwanews24
ತಿರುಪತಿ ತಿಮ್ಮಪ್ಪನಿಗೆ ಬಂಗಾರದ ಶಂಖವನ್ನು ಕಾಣಿಕೆ ನೀಡಿದ ನಾರಾಯಣಮೂರ್ತಿ ದಂಪತಿ
ಬೆಂಗಳೂರು: ಇನ್ಫೋಸಿಸ್ ಸಂಸ್ಥೆ ಮುಖ್ಯಸ್ಥರಾದ ನಾರಾಯಣಮೂರ್ತಿ ಹಾಗೂ ಸುಧಾಮೂರ್ತಿ ದಂಪತಿ ತಿರುಪತಿ ಗಿರಿವಾಸನಾದ ಶಂಖಚಕ್ರಧಾರಿ ತಿಮ್ಮಪ್ಪನಿಗೆ ಬಂಗಾರದ ಶಂಖವನ್ನು ಕಾಣಿಕೆ ನೀಡಿದ್ದಾರೆ.
ಇನ್ಫೋಸಿಸ್ ಫೌಂಡೇಶನ್ ಮೂಲಕ ಸುಧಾಮೂರ್ತಿ ಅವರು ಸಾಕಷ್ಟು ಸಾಮಾಜಿಕ ಹಾಗೂ ಧಾರ್ಮಿಕ ಕೆಲಸಗಳನ್ನು ಮಾಡುತ್ತಾ ಬಂದಿದ್ದಾರೆ. ನಾರಾಯಣಮೂರ್ತಿ ಹಾಗೂ ಸುಧಾಮೂರ್ತಿ ದಂಪತಿ ಮೊದಲಿನಿಂದಲೂ ಸರಳ ಜೀವನ ನಡೆಸುತ್ತಾ ಅನೇಕರಿಗೆ ಮಾದರಿಯಾಗಿದ್ದಾರೆ.
ಬೆಳ್ತಂಗಡಿ: ಉಯ್ಯಾಲೆಯಲ್ಲಿ ಆಡುವಾಗ ಹಗ್ಗ ಕುತ್ತಿಗೆಗೆ ಬಿಗಿದು ಬಾಲಕ ಮೃತ್ಯು – Vishwanews24
ಅವರ ದಾಂಪತ್ಯ ಜೀವನಕ್ಕೆ ಈಗ ನಲವತ್ತೈದು ವರ್ಷ. ಈ ನಲವತ್ತು ವರ್ಷಗಳಲ್ಲಿ ತಮ್ಮ ಬಳಿಯಿದ್ದ ಕೆಲವೇ ಕೆಲವು ಆಭರಣಗಳಿಂದ ಈ ಬಂಗಾರದ ಶಂಖವನ್ನು ಮಾಡಿಸಿ ತಿಮ್ಮಪ್ಪನಿಗೆ ನೀಡಿದ್ದಾರೆ.
