Featured

ತಿರುಪತಿ ತಿಮ್ಮಪ್ಪನ ದರ್ಶನ ದರ್ಶನ ಪಡೆದು ಮುಡಿ ಕೊಟ್ಟ  ಶಿವಣ್ಣ ದಂಪತಿ – vishwanews24

ತಿರುಪತಿ ತಿಮ್ಮಪ್ಪನ ದರ್ಶನ ದರ್ಶನ ಪಡೆದು ಮುಡಿ ಕೊಟ್ಟ  ಶಿವಣ್ಣ ದಂಪತಿ

ನಟ ಶಿವರಾಜ್‌ಕುಮಾರ್‌ ಹಾಗೂ ಅವರ ಕುಟುಂಬಸ್ಥರು ತಿರುಪತಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ. ಅಲ್ಲದೇ ಶಿವಣ್ಣ ಹಾಗೂ ಅವರ ಪತ್ನಿ ಗೀತಾ ಶಿವರಾಜ್‌ ಕುಮಾರ್‌ ತಿಮ್ಮಪ್ಪನಿಗೆ ಮುಡಿಕೊಟ್ಟಿದ್ದಾರೆ.

ಇತ್ತೀಚೆಗೆ ಶಿವಣ್ಣ ನಟನೆಯ ಭೈರತಿ ರಣಗಲ್ ಸಿನಿಮಾ ಬಿಡುಗಡೆಯಾಗಿ ಯಶಸ್ಸು ಕಂಡಿದೆ. ಸಿನಿಮಾದ ಸಕ್ಸಸ್ ಒಂದು ಕಡೆಯಾದ್ರೆ, ಮತ್ತೊಂದೆಡೆ ಶಿವರಾಜ್‌ ಕುಮಾರ್‌ ಅವರಿಗೆ ಅನಾರೋಗ್ಯದ ಸಮಸ್ಯೆ ಕಾಡುತ್ತಿದೆ. ಈ ಹಿನ್ನೆಲೆ ತಿರುಪತಿ ತಿಮ್ಮಪ್ಪನ ದರ್ಶನ ಪಡೆದು ಮುಡಿ ಕೊಟ್ಟಿದ್ದಾರೆ.

ಶಿವಣ್ಣ ಕುಟುಂಬದ ಜೊತೆ ನಿರ್ಮಾಪಕ ಕೆ.ಪಿ.ಶ್ರೀಕಾಂತ್, ಹಾಗೂ ಶಿವಣ್ಣ ಪುತ್ರಿ ನಿವೇದಿತಾ ಸಹ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ.

Vishwa News 24

Recent Posts

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು – vishwanews24

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…

12 hours ago

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ – vishwanews24

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…

12 hours ago

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ನಿಮ್ಮ ದೇಹದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂದು ತಿಳಿದುಕೊಳ್ಳಿ – vishwanews24

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…

13 hours ago

ಕಾಪು: ತಮಿಳುನಾಡು ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಬಿದ್ದು ಮೀನುಗಾರ ನಾಪತ್ತೆ – vishwanews24

ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ  ಕಾಪು: ಕಾಪು ಕಡಲ ಕಿನಾರೆಯಲ್ಲಿ…

13 hours ago

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು – vishwanews24

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…

16 hours ago

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು – vishwanews24

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…

16 hours ago