ಚೆನ್ನೈ: ತಿರುಪತಿ ತಿರುಮಲ ದೇವಸ್ಥಾನಕ್ಕೆ ಚೆನ್ನೈ ಮೂಲದ ಮುಸ್ಲಿಂ ದಂಪತಿ 1 ಕೋಟಿ ರೂ. ದೇಣಿಗೆಯನ್ನು ನೀಡಿದ್ದಾರೆ.
ಚೆನ್ನೈ ಮೂಲದ ಮುಸ್ಲಿಂ ದಂಪತಿ ಸುಬೀನಾ ಬಾನು ಮತ್ತು ಅಬ್ದುಲ್ ಘನಿ ಈ ದೇಣಿಗೆಯನ್ನು ದೇವಾಲಯದ ವ್ಯವಹಾರಗಳನ್ನು ನಿರ್ವಹಿಸುವ ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ)ಗೆ ನೀಡಿದರು. ಈ ಹಣದಲ್ಲಿ ನೂತನವಾಗಿ ನಿರ್ಮಾಣವಾದ ಪದ್ಮಾವತಿ ವಿಶ್ರಾಂತಿ ಗೃಹಕ್ಕೆ 87 ಲಕ್ಷ ರೂ. ಮೌಲ್ಯದ ಪೀಠೋಪಕರಣಗಳು ಮತ್ತು ಪಾತ್ರೆಗಳು ಮತ್ತು ಎಸ್‍ವಿ ಅನ್ನ ಪ್ರಸಾದ ಟ್ರಸ್ಟ್‌ಗೆ 15 ಲಕ್ಷ ರೂ. ನೀಡಿರುವುದು ಸೇರಿವೆ.
ಅಬ್ದುಲ್ ಘನಿ ದೇವಸ್ಥಾನಕ್ಕೆ ದೇಣಿಗೆ ನೀಡುತ್ತಿರುವುದು ಇದೇ ಮೊದಲಲ್ಲ. 2020ರಲ್ಲಿ ಕೊರೊನಾ ಸಮಯದಲ್ಲಿ ದೇವಾಲಯದ ಆವರಣದಲ್ಲಿ ಸೋಂಕು ನಿವಾರಕಗಳನ್ನು ಸಿಂಪಡಿಸಲು ಬಹು ಆಯಾಮದ ಟ್ರಾಕ್ಟರ್-ಮೌಂಟೆಡ್ ಸ್ಪ್ರೇಯರ್ ಅನ್ನು ದೇಣಿಗೆ ನೀಡಿದರು. ಇದಕ್ಕೂ ಮುನ್ನ ದೇವಸ್ಥಾನಕ್ಕೆ ತರಕಾರಿ ಸಾಗಿಸಲು ರೂ.35 ಲಕ್ಷದ ರೆಫ್ರಿಜರೇಟರ್ ಟ್ರಕ್ ಅನ್ನು ಕೊಡುಗೆಯಾಗಿ ನೀಡಿದ್ದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…