ಅಮರಾವತಿ :ವೈಎಸ್‍ಆರ್‌ಪಿ ಸರ್ಕಾರದ ಅವಧಿಯಲ್ಲಿ ತಿರುಪತಿ ದೇವಸ್ಥಾನದ ಲಡ್ಡುಗಳ ತಯಾರಿಕೆಗೆ ಬಳಸುವ ತುಪ್ಪದಲ್ಲಿ ಪ್ರಾಣಿಗಳ ಕೊಬ್ಬನ್ನು ಕಲಬೆರಕೆ ಮಾಡಲಾಗಿದೆ ಎಂಬ ಆರೋಪದ ಬೆನ್ನಲ್ಲೇ ದೇವಾಲಯದ ಅವ್ಯವಹಾರಗಳ ತನಿಖೆಗೆ ಸಿಎಂ ಎನ್.ಚಂದ್ರಬಾಬು ನಾಯ್ಡು ವಿಶೇಷ ತನಿಖಾ ತಂಡವನ್ನು ರಚಿಸಿದ್ದಾರೆ.
ಈ ಹಿಂದೆ ತಿರುಮಲ ತಿರುಪತಿ ದೇವಸ್ಥಾನಮ್ ಟ್ರಸ್ಟ್‌ನ ಮಾಜಿ ಅಧ್ಯಕ್ಷ ಭೂಮನ ಕರುಣಾಕರ್ ರೆಡ್ಡಿ ಮತ್ತು ಮಾಜಿ ಕಾರ್ಯನಿರ್ವಾಹಕ ಅಧಿಕಾರಿ ಎವಿ ಧರ್ಮಾ ರೆಡ್ಡಿ ಕಳೆದ ಐದು ವರ್ಷಗಳಿಂದ ದೇವಾಲಯದ ನಿರ್ವಹಣೆಯಲ್ಲಿ ಹಲವಾರು ಅಕ್ರಮಗಳನ್ನು ಎಸಗಿದ್ದಾರೆ ಎಂದು ಆರೋಪಿಸಿತ್ತು.
ಈ ಎಲ್ಲಾ ಪ್ರಕರಣವನ್ನೂ ತನಿಖೆ ನಡೆಸಲು ಸರ್ಕಾರ ತೀರ್ಮಾನಿಸಿದೆ. ಅಲ್ಲದೇ ಪ್ರಕರಣದ ತನಿಖೆ ಬಳಿಕ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಿದೆ ಎಂದು ಟಿಡಿಪಿ ಹೇಳಿದೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…