Featured

ತಿರುಪತಿ ದೇವಾಲಯದ ಅವ್ಯವಹಾರಗಳ ತನಿಖೆಗೆ ವಿಶೇಷ ತಂಡ ರಚಿಸಿದ ಆಂಧ್ರ ಸರ್ಕಾರ – vishwanews24

ತಿರುಪತಿ ದೇವಾಲಯದ ಅಕ್ರಮಗಳ ತನಿಖೆಗೆ ವಿಶೇಷ ತಂಡ ರಚಿಸಿದ ಆಂಧ್ರ ಸರ್ಕಾರ

ಅಮರಾವತಿ :ವೈಎಸ್‍ಆರ್‌ಪಿ ಸರ್ಕಾರದ ಅವಧಿಯಲ್ಲಿ ತಿರುಪತಿ ದೇವಸ್ಥಾನದ ಲಡ್ಡುಗಳ ತಯಾರಿಕೆಗೆ ಬಳಸುವ ತುಪ್ಪದಲ್ಲಿ ಪ್ರಾಣಿಗಳ ಕೊಬ್ಬನ್ನು ಕಲಬೆರಕೆ ಮಾಡಲಾಗಿದೆ ಎಂಬ ಆರೋಪದ ಬೆನ್ನಲ್ಲೇ ದೇವಾಲಯದ ಅವ್ಯವಹಾರಗಳ ತನಿಖೆಗೆ ಸಿಎಂ ಎನ್.ಚಂದ್ರಬಾಬು ನಾಯ್ಡು ವಿಶೇಷ ತನಿಖಾ ತಂಡವನ್ನು ರಚಿಸಿದ್ದಾರೆ.

ಈ ಹಿಂದೆ ತಿರುಮಲ ತಿರುಪತಿ ದೇವಸ್ಥಾನಮ್ ಟ್ರಸ್ಟ್‌ನ ಮಾಜಿ ಅಧ್ಯಕ್ಷ ಭೂಮನ ಕರುಣಾಕರ್ ರೆಡ್ಡಿ ಮತ್ತು ಮಾಜಿ ಕಾರ್ಯನಿರ್ವಾಹಕ ಅಧಿಕಾರಿ ಎವಿ ಧರ್ಮಾ ರೆಡ್ಡಿ ಕಳೆದ ಐದು ವರ್ಷಗಳಿಂದ ದೇವಾಲಯದ ನಿರ್ವಹಣೆಯಲ್ಲಿ ಹಲವಾರು ಅಕ್ರಮಗಳನ್ನು ಎಸಗಿದ್ದಾರೆ ಎಂದು ಆರೋಪಿಸಿತ್ತು.

ಈ ಎಲ್ಲಾ ಪ್ರಕರಣವನ್ನೂ ತನಿಖೆ ನಡೆಸಲು ಸರ್ಕಾರ ತೀರ್ಮಾನಿಸಿದೆ. ಅಲ್ಲದೇ ಪ್ರಕರಣದ ತನಿಖೆ ಬಳಿಕ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಿದೆ ಎಂದು ಟಿಡಿಪಿ ಹೇಳಿದೆ.

Vishwa News 24

Recent Posts

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ -vishwanews24

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…

4 hours ago

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ -vishwanews24

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…

5 hours ago

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ -vishwanews24

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…

5 hours ago

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

8 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

8 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

9 hours ago