ಬೆಂಗಳೂರು: ತಿರುಪತಿ ಪ್ರಸಾದದ ವಿಷಯದಲ್ಲಿ ನಡೆದ ಅಪವಿತ್ರ ಶುದ್ಧಿಗಾಗಿ ಶೃಂಗೇರಿ ಮಹಾಸಂಸ್ಥಾನದ ಶ್ರೀ ಅಭಿನವ ಶಂಕರಭಾರತಿ ಮಹಾಸ್ವಾಮಿಗಳು ಉಪವಾಸ ಹಾಗೂ ಮೌನ ವ್ರತ ಮಾಡಲಿದ್ದಾರೆ.
ತಿರುಪತಿ ತಿಮ್ಮಪ್ಪನ ಲಡ್ಡುವಿನಲ್ಲಿಪ್ರಾಣಿಗಳ ಕೊಬ್ಬಿನಾಂಶ ಹಾಗೂ ಮೀನಿನ ಎಣ್ಣೆ ಕಲಬೆರಕೆ ಅಪವಿತ್ರ ಶುದ್ಧಿಗಾಗಿ ಶ್ರೀಗಳು ಮೂರು ದಿನಗಳ ಕಾಲ ಉಪವಾಸ ಹಾಗೂ ಮೌನ ವ್ರತ ಕೈಗೊಳ್ಳಲಿದ್ದಾರೆ. ಆಗಿರುವ ಅಪಚಾರಕ್ಕೆ ಸಾರ್ವಜನಿಕರು ಪ್ರಾಯಶ್ಚಿತ್ತ ಮಾಡಿಕೊಳ್ಳಲು ಶ್ರೀಗಳು ಕರೆ ನೀಡಿದ್ದಾರೆ.
ಯಾವುದೇ ಪುರೋಹಿತರ ಅಗತ್ಯವಿಲ್ಲದೇ ಸಾರ್ವಜನಿಕರು ಮನೆಯಲ್ಲಿಯೇ ಮೂರು ರೀತಿಯ ಸರಳ ಪ್ರಾಯಶ್ಚಿತ್ತ ವಿಧಾನ ಮಾಡಿಕೊಳ್ಳುವ ವಿಧಾನವನ್ನು ಸೂಚಿಸಿದ್ದಾರೆ.
ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…
ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…
ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…