ಮಂಗಳೂರು: ಹೆಚ್ಚುವರಿ ಪ್ರಯಾಣಿಕರ ದಟ್ಟಣೆ ನಿವಾರಿಸಲು ತಿರುವನಂತಪುರ ಸೆಂಟ್ರಲ್‌ನಿಂದ ಹ.ನಿಜಾಮುದ್ದೀನ್ ಸ್ಟೇಷನ್ ಗೆ ಏಕಮುಖ ವಿಶೇಷ ರೈಲು ಸಂಚರಿಸಲಿದೆ.
ನಂ.06159 ತಿರುವನಂತಪುರ ಸೆಂಟ್ರಲ್ ಹ.ನಿಜಾಮುದ್ದೀನ್ ರೈಲು ತಿರುವನಂತಪುರದಿಂದ ಡಿ.13ರ ಶನಿವಾರ ಬೆಳಗ್ಗೆ 7.45ಕ್ಕೆ ಹೊರಟು ಸೋಮವಾರ ರಾತ್ರಿ 7 ಗಂಟೆಗೆ ಹ.ನಿಜಾಮುದ್ದೀನ್ ತಲಪಲಿದೆ.
ರೈಲಿನಲ್ಲಿ ಒಂದು ಎ.ಸಿ. ಫಸ್ಟ್ ಕ್ಲಾಸ್ ಕೋಚ್, 5 ಎಸಿ 2 ಟೈರ್, 12 ಎಸಿ 3 ಟೈರ್, 1 ಹಾಟ್ ಬಫೆ ಕಾರ್ ಕೋಚ್, 2 ಜನರೇಟರ್ ಕಾ ಕೋಚ್‌ಗಳಿರುತ್ತವೆ.
ರೈಲಿಗೆ ಕೊಲ್ಲಂ ಜಂಕ್ಷನ್, ಕಾಯಂಕುಳಂ ಜಂಕ್ಷನ್, ಚೆಂಗನ್ನೂರು, ತಿರುವಲ್ಲ, ಚಂಗನಶೇರಿ, ಕೊಟ್ಟಾಯಂ, ಎರ್ನಾಕುಳಂ ಟೌನ್, ಆಲುವ, ತ್ರಿಶೂರ್, ಉಡುಪಿ, ಕುಂದಾಪುರ, ಬೈಂದೂರು, ಕಾರವಾರ, ಮಡಗಾಂವ್ ಜಂಕ್ಷನ್, ತಿವಿಂ, ರತ್ನಗಿರಿ, ಚಿಪ್ಪುನ್, ಪನ್ವೆಲ್, ವಸಾಯ್ ರೋಡ್, ಉಧಾ° ಜಂಕ್ಷನ್, ವಡೋದರ ಜಂಕ್ಷನ್, ರತ್ನಂ ಜಂಕ್ಷನ್, ಕೋಟ ಜಂಕ್ಷನ್, ಸವಾಯ್ ಮಾಧೋಪುರ್ ಜಂಕ್ಷನ್ ಹಾಗೂ ಮಥುರ ಜಂಕ್ಷನ್ ಗಳಲ್ಲಿ ನಿಲುಗಡೆ ಇದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…