Featured

ತಿರುವನಂತಪುರ, ಮಂಗಳೂರು -ದಿಲ್ಲಿ: ವಿಶೇಷ ರೈಲು ಸಂಚಾರ – vishwanews24

ತಿರುವನಂತಪುರ, ಮಂಗಳೂರು -ದಿಲ್ಲಿ: ವಿಶೇಷ ರೈಲು ಸಂಚಾರ

ಮಂಗಳೂರು: ಹೆಚ್ಚುವರಿ ಪ್ರಯಾಣಿಕರ ದಟ್ಟಣೆ ನಿವಾರಿಸಲು ತಿರುವನಂತಪುರ ಸೆಂಟ್ರಲ್‌ನಿಂದ ಹ.ನಿಜಾಮುದ್ದೀನ್ ಸ್ಟೇಷನ್ ಗೆ ಏಕಮುಖ ವಿಶೇಷ ರೈಲು ಸಂಚರಿಸಲಿದೆ.

ನಂ.06159 ತಿರುವನಂತಪುರ ಸೆಂಟ್ರಲ್ ಹ.ನಿಜಾಮುದ್ದೀನ್ ರೈಲು ತಿರುವನಂತಪುರದಿಂದ ಡಿ.13ರ ಶನಿವಾರ ಬೆಳಗ್ಗೆ 7.45ಕ್ಕೆ ಹೊರಟು ಸೋಮವಾರ ರಾತ್ರಿ 7 ಗಂಟೆಗೆ ಹ.ನಿಜಾಮುದ್ದೀನ್ ತಲಪಲಿದೆ.

 

ರೈಲಿನಲ್ಲಿ ಒಂದು ಎ.ಸಿ. ಫಸ್ಟ್ ಕ್ಲಾಸ್ ಕೋಚ್, 5 ಎಸಿ 2 ಟೈರ್, 12 ಎಸಿ 3 ಟೈರ್, 1 ಹಾಟ್ ಬಫೆ ಕಾರ್ ಕೋಚ್, 2 ಜನರೇಟರ್ ಕಾ‌ ಕೋಚ್‌ಗಳಿರುತ್ತವೆ.
ರೈಲಿಗೆ ಕೊಲ್ಲಂ ಜಂಕ್ಷನ್, ಕಾಯಂಕುಳಂ ಜಂಕ್ಷನ್, ಚೆಂಗನ್ನೂರು, ತಿರುವಲ್ಲ, ಚಂಗನಶೇರಿ, ಕೊಟ್ಟಾಯಂ, ಎರ್ನಾಕುಳಂ ಟೌನ್, ಆಲುವ, ತ್ರಿಶೂರ್, ಉಡುಪಿ, ಕುಂದಾಪುರ, ಬೈಂದೂರು, ಕಾರವಾರ, ಮಡಗಾಂವ್ ಜಂಕ್ಷನ್, ತಿವಿಂ, ರತ್ನಗಿರಿ, ಚಿಪ್ಪುನ್, ಪನ್ವೆಲ್, ವಸಾಯ್ ರೋಡ್, ಉಧಾ° ಜಂಕ್ಷನ್, ವಡೋದರ ಜಂಕ್ಷನ್, ರತ್ನಂ ಜಂಕ್ಷನ್, ಕೋಟ ಜಂಕ್ಷನ್, ಸವಾಯ್ ಮಾಧೋಪುರ್ ಜಂಕ್ಷನ್ ಹಾಗೂ ಮಥುರ ಜಂಕ್ಷನ್ ಗಳಲ್ಲಿ ನಿಲುಗಡೆ ಇದೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago