Featured

ತೀರ್ಮಾನಗಳಲ್ಲಿ ಎಚ್ಚರ : ನೋಡಿ ಇಂದಿನ ದಿನ ಭವಿಷ್ಯ -Vishwanews24

ತೀರ್ಮಾನಗಳಲ್ಲಿ ಎಚ್ಚರ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಮೇಷ: ಕೃಷಿ ಕ್ಷೇತ್ರದಲ್ಲಿ ಲಾಭ, ರಾಜಕೀಯ ಸಮೂಹದವರು ಎಚ್ಚರ, ಮದುವೆಗೆ ಸಕಾಲ.

ವೃಷಭ: ವಿದ್ಯಾಭ್ಯಾಸದಲ್ಲಿ ಕಾಳಜಿ ಅಗತ್ಯ, ಪ್ರಭಾವಿ ವ್ಯಕ್ತಿಯ ಭೇಟಿ, ವ್ಯಾಪಾರದಲ್ಲಿ ಹೆಚ್ಚಿನ ನಿರೀಕ್ಷೆ ಬೇಡ.

ಮಿಥುನ: ಸರ್ಕಾರಿ ಕೆಲಸಗಳಲ್ಲಿ ಏರಿಳಿತ, ವಿವಾಹ ಕಾರ್ಯ ಜರುಗಲಿದೆ, ಪಾಲುದಾರಿಕೆಯಲ್ಲಿ ಗಳಿಕೆ.

ಕಟಕ: ವಿವಾಹಕ್ಕೆ ಅಡ್ಡಿ, ಸೇವಾನಿರತ ವೃತ್ತಿಯಲ್ಲಿ ಜನಪ್ರಿಯತೆ, ವಾಣಿಜ್ಯ ಉದ್ಯೋಗಸ್ಥರಿಗೆ ಆತಂಕ.

ಸಿಂಹ: ಉದ್ಯೋಗ ಬದಲಿಸಲು ಸಮಯವಲ್ಲ, ಬಟ್ಟೆ ವ್ಯಾಪಾರಸ್ಥರಿಗೆ ಶುಭ, ಮಕ್ಕಳಲ್ಲಿ ಆರೋಗ್ಯ ಸಮಸ್ಯೆ.

ಕನ್ಯಾ: ತೀರ್ಮಾನಗಳಲ್ಲಿ ಎಚ್ಚರ, ರಂಗಕರ್ಮಿಗಳಿಗೆ ಹೆಚ್ಚಿನ ಲಾಭ, ಗೃಹ ನಿರ್ಮಾಣಕ್ಕೆ ಅನುಕೂಲ.

ತುಲಾ: ಕೃಷಿ ವಿದ್ಯಾರ್ಥಿಗಳಿಗೆ ಗೌರವ, ವಿಜ್ಞಾನಿಗಳಿಗೆ ಯಶಸ್ಸು, ಆರೋಗ್ಯದ ಕಡೆ ಗಮನವಿರಲಿ.

ವೃಶ್ಚಿಕ: ಔಷಧಿ ಮಾರಾಟದವರಿಗೆ ಬೇಡಿಕೆ, ಅಧಿಕಾರಿಗಳೊಂದಿಗೆ ವಾದ, ಲೇವಾದೇವಿ ವ್ಯವಹಾರದಲ್ಲಿ ಆದಾಯ.

ಧನು: ಶ್ರಮಕ್ಕೆ ಯಶಸ್ಸು, ಹಿರಿಯ ಅಧಿಕಾರಿಗಳಿಂದ ಕಿರುಕುಳ, ವಕೀಲರಿಗೆ ಉತ್ತಮ ಸಮಯ.

ಮಕರ: ಕಾರ್ಯದೊತ್ತಡ, ವೈದ್ಯರಿಗೆ ಪ್ರತಿಷ್ಠೆ ಹೆಚ್ಚುತ್ತದೆ, ಗುತ್ತಿಗೆ ಕೆಲಸದಾರರಿಗೆ ಆದಾಯವಿದೆ.

ಕುಂಭ: ಯಂತ್ರೋಪಕರಣಗಳಲ್ಲಿ ಎಚ್ಚರ, ವಿದ್ಯಾರ್ಥಿಗಳಿಗೆ ಯಶಸ್ಸು, ಕೆಲಸಗಳ ಬಗ್ಗೆ ಗಮನವಿರಲಿ.

ಮೀನ: ರಾಜಕೀಯದವರಿಗೆ ಉನ್ನತ ಸ್ಥಾನ, ವಾಣಿಜ್ಯ ವ್ಯವಹಾರದಲ್ಲಿ ಯಶಸ್ಸು, ಉದ್ಯೋಗದ ಹುಡುಕಾಟ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

4 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

5 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

5 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

5 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

5 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

5 days ago