Featured

ತೀರ್ಮಾನಗಳಲ್ಲಿ ಎಚ್ಚರ : ನೋಡಿ ಇಂದಿನ ದಿನ ಭವಿಷ್ಯ -Vishwanews24

ತೀರ್ಮಾನಗಳಲ್ಲಿ ಎಚ್ಚರ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಮೇಷ : ಕೃಷಿ ಕ್ಷೇತ್ರದಲ್ಲಿ ಲಾಭ, ರಾಜಕೀಯ ಸಮೂಹದವರು ಎಚ್ಚರ, ಮದುವೆಗೆ ಸಕಾಲ,

ವೃಷಭ : ವಿದ್ಯಾಭ್ಯಾಸದಲ್ಲಿ ಕಾಳಜಿ ಅಗತ್ಯ, ಪ್ರಭಾವಿ ವ್ಯಕ್ತಿಯ ಭೇಟಿ, ಆರ್ಥಿಕತೆಯಲ್ಲಿ ಸುಧಾರಣೆ

ಮಿಥುನ : ಸರ್ಕಾರಿ ಕೆಲಸಗಳಲ್ಲಿ ಏರಿಳಿತ, ವಿವಾಹ ಕಾರ್ಯ ಜರುಗಲಿದೆ, ಪಾಲುದಾರಿಕೆಯಲ್ಲಿ ಗಳಿಕೆ

ಕಟಕ : ವಿವಾಹಕ್ಕೆ ಅಡ್ಡಿ, ಸೇವಾನಿರತ ವೃತ್ತಿಯಲ್ಲಿ ಜನಪ್ರಿಯತೆ, ವಾಣಿಜ್ಯ ಉದ್ಯೋಗಸ್ಥರಿಗೆ ಆತಂಕ

ಸಿಂಹ : ಉದ್ಯೋಗ ಬದಲಿಸಲು ಸಮಯವಲ್ಲ, ಬಟ್ಟೆ ವ್ಯಾಪಾರಸ್ಥರಿಗೆ ಶುಭ, ಮಕ್ಕಳಲ್ಲಿ ಆರೋಗ್ಯ ಸಮಸ್ಯೆ

ಕನ್ಯಾ : ತೀರ್ಮಾನಗಳಲ್ಲಿ ಎಚ್ಚರ, ರಂಗಕರ್ಮಿಗಳಿಗೆ ಹೆಚ್ಚಿನ ಲಾಭ, ಗೃಹ ನಿರ್ಮಾಣಕ್ಕೆ ಅನುಕೂಲ

ತುಲಾ : ಕೃಷಿ ವಿದ್ಯಾರ್ಥಿಗಳಿಗೆ ಗೌರವ, ವಿಜ್ಞಾನಿಗಳಿಗೆ ಯಶಸ್ಸು, ಆರೋಗ್ಯದ ಕಡೆ ಗಮನವಿರಲಿ

ವೃಶ್ಚಿಕ : ಔಷಧಿ ಮಾರಾಟದವರಿಗೆ ಬೇಡಿಕೆ, ಧಿಕಾರಿಗಳೊಂದಿಗೆ ವಾದ, ಲೇವಾದೇವಿ ವ್ಯವಹಾರದಲ್ಲಿ ಆದಾಯ

ಧನಸ್ಸು : ಶ್ರಮಕ್ಕೆ ಯಶಸ್ಸು, ಹಿರಿಯ ಅಧಿಕಾರಿಗಳಿಂದ ಕಿರುಕುಳ, ವಕೀಲರಿಗೆ ಉತ್ತಮ ಸಮಯ

ಮಕರ : ಕಾರ್ಯದೊತ್ತಡ, ವೈದ್ಯರಿಗೆ ಪ್ರತಿಷ್ಠೆ ಹೆಚ್ಚುತ್ತದೆ, ಗುತ್ತಿಗೆ ಕೆಲಸದಾರರಿಗೆ ಆದಾಯವಿದೆ

ಕುಂಭ : ಯಂತ್ರೋಪಕರಣಗಳಲ್ಲಿ ಎಚ್ಚರ, ವಿದ್ಯಾರ್ಥಿಗಳಿಗೆ ಯಶಸ್ಸು, ಕೆಲಸಗಳ ಬಗ್ಗೆ ಗಮನವಿರಲಿ

ಮೀನ : ರಾಜಕೀಯದವರಿಗೆ ಉನ್ನತ ಸ್ಥಾನ, ವಾಣಿಜ್ಯ ವ್ಯವಹಾರದಲ್ಲಿ ಯಶಸ್ಸು, ದಿನಸಿ ವ್ಯಾಪಾರಿಗಳಿಗೆ ಆದಾಯ

Vishwa News 24

Recent Posts

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

2 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

2 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

2 hours ago

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  -vishwanews24

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್‌ನಿಂದ ಅಕಸ್ಮಾತ್ತಾಗಿ ಬೆಂಕಿ…

5 hours ago

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ -vishwanews24

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ…

5 hours ago

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

19 hours ago