Featured

ತುಂಗಾ ನದಿಯಲ್ಲಿ ಈಜಲು  ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರುಪಾಲು – Vishwanews24

ತುಂಗಾ ನದಿಯಲ್ಲಿ ಈಜಲು  ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರುಪಾಲು

ಶಿವಮೊಗ್ಗ: ತುಂಗಾ ನದಿಯಲ್ಲಿ ಈಜಲು  ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರುಪಾಲಾದ ಘಟನೆ ಶಿವಮೊಗ್ಗ  ಜಿಲ್ಲೆಯ ತೀರ್ಥಹಳ್ಳಿಯಲ್ಲಿ ನಡೆದಿದೆ.

ರಂಜಾನ್ ಉಪವಾಸ  ಮುಗಿಸಿ ಮೂವರು SSLC ವಿದ್ಯಾರ್ಥಿಗಳು ಈಜಲು ತುಂಗಾನದಿಗೆ ತೆರಳಿದ್ದ ವೇಳೆ ದುರಂತ ಸಂಭವಿಸಿದೆ. ಮೃತ ವಿದ್ಯಾರ್ಥಿಗಳನ್ನು ರಫನ್, ಇಯನ್ ಹಾಗೂ ಸಮ್ಮರ್ ಎಂದು ಗುರುತಿಸಲಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಸ್ಥಳೀಯ ಪೊಲೀಸರು ಮೂವರು ವಿದ್ಯಾರ್ಥಿಗಳ ಮೃತದೇಹವನ್ನು ನದಿಯಿಂದ ಹೊರತೆಗೆದಿದ್ದಾರೆ.

ತೀರ್ಥಹಳ್ಳಿ ಪಟ್ಟಣದ ತುಂಗಾ ನದಿಯ ರಾಮ ಮಂಟಪದ ಬಳಿ ಘಟನೆ ನಡೆದಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಈ ಕುರಿತು ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಅಪಘಾತದಲ್ಲಿ ಮೃತಪಟ್ಟ ಪುತ್ರನ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಪೋಷಕರು – vishwanews24

ಅಪಘಾತದಲ್ಲಿ ಮೃತಪಟ್ಟ ಪುತ್ರನ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಪೋಷಕರು ಹಾಸನ: ಹೊಳೆನರಸೀಪುರದ ಚಾಕೇನಹಳ್ಳಿ ಕಟ್ಟೆ ಗ್ರಾಮದಲ್ಲಿ ಅಪಘಾತದಿಂದ…

17 minutes ago

ಬೆಂಗಳೂರು: ಸಿಲಿಂಡರ್‌ ಸ್ಫೋಟ; ಒಂದೇ ಕುಟುಂಬದ 6 ಜನರಿಗೆ ಗಾಯ, ಇಬ್ಬರು ಗಂಭೀರ – vishwanews24

ಬೆಂಗಳೂರು: ಸಿಲಿಂಡರ್‌ ಸ್ಫೋಟ; ಒಂದೇ ಕುಟುಂಬದ 6 ಜನರಿಗೆ ಗಾಯ, ಇಬ್ಬರು ಗಂಭೀರ ಬೆಂಗಳೂರು: ನಾಯಂಡಹಳ್ಳಿಯ ವಿನಾಯಕ ಲೇಔಟ್‌ನಲ್ಲಿರುವ ಮನೆಯೊಂದರಲ್ಲಿ…

25 minutes ago

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ -vishwanews24

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…

24 hours ago

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ -vishwanews24

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…

2 days ago

ಕಾಪು : ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ -vishwanews24

ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…

2 days ago

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  -vishwanews24

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…

2 days ago