ಶಿವಮೊಗ್ಗ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರುಪಾಲಾದ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ನಡೆದಿದೆ.
ರಂಜಾನ್ ಉಪವಾಸ ಮುಗಿಸಿ ಮೂವರು SSLC ವಿದ್ಯಾರ್ಥಿಗಳು ಈಜಲು ತುಂಗಾನದಿಗೆ ತೆರಳಿದ್ದ ವೇಳೆ ದುರಂತ ಸಂಭವಿಸಿದೆ. ಮೃತ ವಿದ್ಯಾರ್ಥಿಗಳನ್ನು ರಫನ್, ಇಯನ್ ಹಾಗೂ ಸಮ್ಮರ್ ಎಂದು ಗುರುತಿಸಲಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಸ್ಥಳೀಯ ಪೊಲೀಸರು ಮೂವರು ವಿದ್ಯಾರ್ಥಿಗಳ ಮೃತದೇಹವನ್ನು ನದಿಯಿಂದ ಹೊರತೆಗೆದಿದ್ದಾರೆ.
ತೀರ್ಥಹಳ್ಳಿ ಪಟ್ಟಣದ ತುಂಗಾ ನದಿಯ ರಾಮ ಮಂಟಪದ ಬಳಿ ಘಟನೆ ನಡೆದಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಈ ಕುರಿತು ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…