Featured

ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಕ್ಕೆ 6 ಜಾನುವಾರುಗಳು ಸಾವು – vishwanews24

ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಕ್ಕೆ ದಾರುಣ ಅಂತ್ಯ ಕಂಡ ಆರು ಜಾನುವಾರುಗಳು

ಮಡಿಕೇರಿ : ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಕ್ಕೆ ಆರು ಜಾನುವಾರುಗಳು ದಾರುಣ ಅಂತ್ಯ ಕಂಡ ಘಟನೆ ಕೊಡಗಿನ ಪೊನ್ನಂಪೇಟೆಯಲ್ಲಿ ನಡೆದಿದೆ.

ಕೊಡಗು ಜಿಲ್ಲೆಯಾದ್ಯಂತ ಭಾರಿ ಮಳೆಯಾಗಿದ್ದು ಪರಿಣಾಮ ಪೊನ್ನಂಪೇಟೆ ತಾಲೂಕು ತೆರಾಲು ಗ್ರಾಮದಲ್ಲಿ 11 ಕೆವಿಯ ವಿದ್ಯುತ್ ತಂತಿ ತುಂಡಾಗಿ ಬಿದ್ದಿತ್ತು. ಈ ತಂತಿಯನ್ನು ಸ್ಪರ್ಶಿಸಿದ್ದ 6 ದನಕರುಗಳು ಕರೆಂಟ್ ಶಾಕಿಗೆ ಸ್ಥಳದಲ್ಲೇ ಬಲಿಯಾಗಿವೆ. ಇವು ಪೊನ್ನಂಪೇಟೆ ತಾಲೂಕು ತೆರಾಲು ಗ್ರಾಮದ ರೈತ ಬೊಜ್ಜoಗಡ ನಟರಾಜ್ ಅವರಿಗೆ ಸೇರಿದ ಜಾನುವಾರುಗಳಿದ್ದುವು. ದನಕರುಗಳು ಕೊಟ್ಟಿಗೆಗೆ ಬರುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಕಂದಾಯ ಇಲಾಖೆ ಅಧಿಕಾರಿಗಳು.ಹಾಗೂ ವಿದ್ಯುತ್ ಸರಬರಾಜು ಅಧಿಕಾರಿಗಳು ಪರಿಶೀಲನೆ ನಡೆಸಿ ಕ್ರಮ ಕೈಗೊಂಡಿದ್ದಾರೆ.

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

15 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

16 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

16 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

17 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

18 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

18 hours ago