ತುಮಕೂರು : ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಇಂದಿನಿಂದ ರಾಜಕೀಯ ಅಖಾಡ ಮತ್ತಷ್ಟು ರಂಗರೇಲಿದ್ದು , ಇಂದುಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಹಾಲಿ ಸಂಸದ ಮುದ್ದಹನುಮೇಗೌಡ ನಾಮಪತ್ರ ಸಲ್ಲಿಸಿದ್ದಾರೆ.
ಇನ್ನು ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಇಂದಿನಿಂದ ರಾಜಕೀಯ ಅಖಾಡ ಮತ್ತಷ್ಟು ರಂಗೇರಲಿದೆ. ಇನ್ನು ತುಮಕೂರು ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಸ್ಪರ್ಧಿಸುತ್ತಿದ್ದು ದೇವೇಗೌಡರಿಗೆ ಸೆಡ್ಡು ಹೊಡೆದು ಮುದ್ದಹನುಮೇಗೌಡ ಇಂದು ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.
ಡಿಸಿಎಂ ಪರಮೇಶ್ವರ್ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಹಾಲಿ ಸಂಸದ ಮುದ್ದಹನುಮೇಗೌಡ ಅವರನ್ನು ಮನವೊಲಿಸಲು ಪ್ರಯತ್ನಿಸಿದ್ದಾರೆ. ಆದರೆ ಆದರೆ ಆ ಅಫರ್ ಅನ್ನ ತಿರಸ್ಕರಿಸಿದ ಮುದ್ದಹನುಮೇಗೌಡ ತುಮಕೂರಿನಿಂದಲೇ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.
ಬೆಂಗಳೂರು ಉತ್ತರ ಕ್ಷೇತ್ರದಿಂದ ಸ್ಪರ್ಧೆ ಮಾಡುವಂತೆ ಕಾಂಗ್ರೆಸ್, ಹಾಲಿ ಸಂಸದರಿಗೆ ಆಫರ್ ನೀಡಲಾಗಿತ್ತು. ಅಲ್ಲಿ ನಿಮ್ಮನ್ನು ಗೆಲ್ಲಿಸುವ ಜವಾಬ್ದಾರಿ ನಮ್ಮದು ಎಂದು ದಿನೇಶ್ ಗುಂಡೂರಾವ್ ಆಫರ್ ನೀಡಿದ್ದರು ಎನ್ನಲಾಗಿದೆ.
ದರ್ಶನ್ ಪುತ್ರನಿದ್ದ ಕಾರು ಅಪಘಾತ : ವಿನೀಶ್ ವಾಹನ ಚಲಾಯಿಸಿಲ್ಲ: ವಿಜಯಲಕ್ಷ್ಮಿ ಸ್ಪಷ್ಟನೆ ಬೆಂಗಳೂರು: ನಟ ದರ್ಶನ್ ಅವರ ಪುತ್ರ…
ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಧರ್ಮಸ್ಥಳ: ದೆಹಲಿ ಪ್ರವಾಸ ಮುಗಿಸಿ ನೇರವಾಗಿ ಧರ್ಮಸ್ಥಳಕ್ಕೆ…
ಆಗುಂಬೆ ಘಾಟಿ : ಭಾರಿ ವಾಹನಗಳ ಸಂಚಾರ ನಿಷೇಧ ಉಡುಪಿ : ರಾಷ್ಟ್ರೀಯ ಹೆದ್ದಾರಿ 169ಎ ರ ತೀರ್ಥಹಳ್ಳಿ –…
ಉಡುಪಿ : ಗ್ಯಾರಂಟಿ ಯೋಜನೆಯ ಸೌಲಭ್ಯಗಳು ಅರ್ಹರಿಗೆ ತಲುಪಲು ಪರಿಣಾಮಕಾರಿ ಕೆಲಸ ಮಾಡಿ : ರಮೇಶ್ ಕಾಂಚನ್ ಉಡುಪಿ :…
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…