ತುಮಕೂರು : ಪೀಣ್ಯ ಫ್ಲೈಓವರ್‌ನ ತಾಂತ್ರಿಕ ಲೋಪದೋಷ ಕಂಡು ಬಂದ ಕಾರಣ ಭಾರೀ ವಾಹನ ಗಳ ಓಡಾಟಕ್ಕೆ, ಮುಂದಿನ 125 ದಿನಗಳ ಕಾಲ ನಿರ್ಬಂಧ ಹೇರಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ತುಮಕೂರು ರಸ್ತೆಯ ಗೊರಗುಂಟೆಪಾಳ್ಯ-ಪೀಣ್ಯ ಮೇಲುರಸ್ತೆಯಲ್ಲಿರುವ ಪೀಣ್ಯ ಫ್ಲೈಓವರ್‌ನ ಪಿಲ್ಲರ್‌ಗಳಿಗೆ ಕೇಬಲ್ ಅಳವಡಿಸಿದ ಬಳಿಕ ಭಾರತೀಯ ವಿಜ್ಞಾನ ಸಂಸ್ಥೆ ಭಾರಿ ವಾಹನಗಳ ಓಡಾಡಿಸಿ ತಪಾಸಣೆ ಮಾಡಿ ಸಂಚಾರಕ್ಕೆ ಗ್ರಿನ್ ಸಿಗ್ನಲ್ ನೀಡಿತ್ತು. ಈ ಬೆನ್ನಲ್ಲೆ ತಾಂತ್ರಿಕ ಲೋಪದೋಷ ಕಂಡ ಬಂದ ಕಾರಣಕ್ಕಾಗಿ ಭಾರೀ ವಾಹನಗಳಸಂಚಾರಕ್ಕೆ ಬ್ರೇಕ್ ಹಾಕಲಾಗಿದೆ.
ಸದಾ ಭಾರೀ ಸಂಚಾರ ದಟ್ಟಣೆ ಹೊಂದಿದ್ದ ಫ್ಲೈಓವರ್‌ನ ಎಲ್ಲಾ ಪಿಲ್ಲರ್‌ಗಳಲ್ಲಿ ಕೇಬಲ್ ಕಿತ್ತು ಹೋಗಲು ಎಲ್ಲಾ ಸಾಧ್ಯತೆಗಳಿವೆ. ಹಾಗಾಗಿ ಕೇಬಲ್ ಕಿತ್ತು ಬರುವುದಕ್ಕೂ ಮುಂಚೆಯೇ ಹೊಸ ಕೇಬಲ್‍ಗಳನ್ನು ಅಳವಡಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನಿರ್ಧಾರಿಸಿದೆ. ಆ ಕಾರಣದಿಂದ ತುಮಕೂರು ರಾಷ್ಟ್ರೀಯ ಹೆದ್ದಾರಿಯ ವಾಹನ ಸವಾರರಿಗೆ ಮತ್ತೆ ಸಂಚಾರ ದಟ್ದಣೆ ಕಾಡುವ ಎಲ್ಲಾ ಸಾಧ್ಯತೆಯಿದೆ. ಮುಂದಿನ ದಿನಗಳಲ್ಲಿ ಸಮಸ್ಯೆ ಪರಿಹಾರಿಸುವ ಮೂಲಕ ಬೆಂಗಳೂರು ನಗರದ ಸಂಚಾರ ದಟ್ಟಣೆಯ ನಿರ್ವಹಣೆಗೆ ಹೈಬ್ರೀಡ್ ಮಾದರಿಯಲ್ಲಿ ವ್ಯವಸ್ಥೆ ಕಲ್ಪಿಸಲು ಸರ್ಕಾರ ಮುಂದಾಗಲಿದೆ.
Join our Whatsapp group by clicking the below link 👇👇
ಸರ್ಕಾರದ ಮುಖ್ಯಸ್ಥರಾಗಿ 25 ವರ್ಷ ಪೂರೈಸಿದ ಮೋದಿ ; ದೇಶಾದ್ಯಂತ 1 ತಿಂಗಳ ಕಾಲ ಸೇವಾ ಸಂಕಲ್ಪ ಅಭಿಯಾನ ನವದೆಹಲಿ:…
ಪಣಂಬೂರು ಬೀಚ್‌ನಲ್ಲಿ ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಹೆಜಮಾಡಿ ಕೋಡಿಯಲ್ಲಿ ಪತ್ತೆ ಉಡುಪಿ: ಪಣಂಬೂರು ಬೀಚ್‌ನಲ್ಲಿ ಅಲೆಗಳ ಹೊಡೆತಕ್ಕೆ ಸಿಲುಕಿ ಸಮುದ್ರದಲ್ಲಿ…
ಸುಳ್ಯ: ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…
ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ ಬೆಂಗಳೂರು: ನನಗೆ ಮದ…
ಎಂಆರ್‌ಪಿಎಲ್ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…
ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…