ತುಮಕೂರು :ಸೆಕ್ಷನ್ 144 ಉಲ್ಲಂಘನೆ – ಕಾಲೇಜು ವಿದ್ಯಾರ್ಥಿನಿಯರ ವಿರುದ್ಧ ಎಫ್ಐಆರ್ ದಾಖಲು – Vishwanews24
ತುಮಕೂರು :ಸೆಕ್ಷನ್ 144 ಉಲ್ಲಂಘನೆ – ಕಾಲೇಜು ವಿದ್ಯಾರ್ಥಿನಿಯರ ವಿರುದ್ಧ ಎಫ್ಐಆರ್ ದಾಖಲು – Vishwanews24
ತುಮಕೂರು: ಸೆಕ್ಷನ್ 144 ಉಲ್ಲಂಘಿಸಿದ ತುಮಕೂರಿನ ಎಂಪ್ರೆಸ್ ಕಾಲೇಜು ವಿದ್ಯಾರ್ಥಿನಿಯರ ಮೇಲೆ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
ಬುಧವಾರ ಹಾಗೂ ಗುರುವಾರ ಎಂಪ್ರೆಸ್ ಕಾಲೇಜಿನ ಆವರಣದಲ್ಲಿ ವಿದ್ಯಾರ್ಥಿನಿಯರು ಹಿಜಬ್ ವಿಚಾರವಾಗಿ ಪ್ರತಿಭಟನೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಕಾಲೇಜಿನ ಪ್ರಾಂಶುಪಾಲರು ಪೊಲೀಸರಿಗೆ ದೂರು ನೀಡಿದ್ದಾರೆ.
ಪ್ರಾಂಶುಪಾಲರು ನೀಡಿದ ದೂರಿನ ಮೇರೆಗೆ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
ಉಡುಪಿ: ಕೊರಗರ ಮೇಲೆ ದೌರ್ಜನ್ಯ ಪ್ರಕರಣ; ಪೊಲೀಸರ ಜಾಮೀನು ಅರ್ಜಿ ವಜಾ – Vishwanews24
