Featured

ತುಮಕೂರು: ಹೃದಯಾಘಾತದಿಂದ 10ನೇ ತರಗತಿ ವಿದ್ಯಾರ್ಥಿ ಮೃತ್ಯು.. – vishwanews24

10ನೇ ತರಗತಿ ವಿದ್ಯಾರ್ಥಿ ಹೃದಯಾಘಾತಕ್ಕೆ  ಬಲಿ

ತುಮಕೂರು: 10ನೇ ತರಗತಿ ವಿದ್ಯಾರ್ಥಿಯೋರ್ವ ಹೃದಯಾಘಾತಕ್ಕೆ  ಬಲಿಯಾದ ಘಟನೆ ತುಮಕೂರು  ಜಿಲ್ಲೆ ಚಿಕ್ಕನಾಯಕನಹಳ್ಳಿ  ತಾಲೂಕಿನ ಭೈರಾಪುರ ಗ್ರಾಮದಲ್ಲಿ ನಡೆದಿದೆ.

ರಾಹುಲ್ (16) ಮೃತ ವಿದ್ಯಾರ್ಥಿ. ಭೈರಾಪುರ ಗ್ರಾಮದ ಜಯರಾಂ ಪುತ್ರ ರಾಹುಲ್ ಚಿಕ್ಕನಾಯಕನಹಳ್ಳಿ ಪಟ್ಟಣದ ಜಿಎಚ್‌ಎಸ್‌ನಲ್ಲಿ ಹತ್ತನೇ ತರಗತಿ ಓದುತ್ತಿದ್ದ. ಶುಕ್ರವಾರ ಶಾಲೆಗೆ ಹೋಗಿ ಮನೆಗೆ ವಾಪಸ್ ಬಂದಿದ್ದ ರಾಹುಲ್‌ಗೆ ರಾತ್ರಿ 9:30ರ ಸುಮಾರಿಗೆ ಎದೆನೋವು ಕಾಣಿಸಿಕೊಂಡಿದೆ.

ಕೂಡಲೇ ರಾಹುಲ್‌ನನ್ನು ಪೋಷಕರು ಹುಳಿಯಾರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲೇ ರಾಹುಲ್ ಕೊನೆಯುಸಿರೆಳೆದಿದ್ದಾನೆ. ಹುಳಿಯಾರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

1 day ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

1 day ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

1 day ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

1 day ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

1 day ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

1 day ago