ರಾಹುಲ್ (16) ಮೃತ ವಿದ್ಯಾರ್ಥಿ. ಭೈರಾಪುರ ಗ್ರಾಮದ ಜಯರಾಂ ಪುತ್ರ ರಾಹುಲ್ ಚಿಕ್ಕನಾಯಕನಹಳ್ಳಿ ಪಟ್ಟಣದ ಜಿಎಚ್‌ಎಸ್‌ನಲ್ಲಿ ಹತ್ತನೇ ತರಗತಿ ಓದುತ್ತಿದ್ದ. ಶುಕ್ರವಾರ ಶಾಲೆಗೆ ಹೋಗಿ ಮನೆಗೆ ವಾಪಸ್ ಬಂದಿದ್ದ ರಾಹುಲ್‌ಗೆ ರಾತ್ರಿ 9:30ರ ಸುಮಾರಿಗೆ ಎದೆನೋವು ಕಾಣಿಸಿಕೊಂಡಿದೆ.
ಕೂಡಲೇ ರಾಹುಲ್‌ನನ್ನು ಪೋಷಕರು ಹುಳಿಯಾರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲೇ ರಾಹುಲ್ ಕೊನೆಯುಸಿರೆಳೆದಿದ್ದಾನೆ. ಹುಳಿಯಾರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…