ತುಮಕೂರು: ಹೃದಯಾಘಾತದಿಂದ 10ನೇ ತರಗತಿ ವಿದ್ಯಾರ್ಥಿ ಮೃತ್ಯು.. – vishwanews24

Share this on WhatsApp10ನೇ ತರಗತಿ ವಿದ್ಯಾರ್ಥಿ ಹೃದಯಾಘಾತಕ್ಕೆ  ಬಲಿ ತುಮಕೂರು: 10ನೇ ತರಗತಿ ವಿದ್ಯಾರ್ಥಿಯೋರ್ವ ಹೃದಯಾಘಾತಕ್ಕೆ  ಬಲಿಯಾದ ಘಟನೆ ತುಮಕೂರು  ಜಿಲ್ಲೆ ಚಿಕ್ಕನಾಯಕನಹಳ್ಳಿ  ತಾಲೂಕಿನ ಭೈರಾಪುರ ಗ್ರಾಮದಲ್ಲಿ ನಡೆದಿದೆ. ರಾಹುಲ್ (16) ಮೃತ ವಿದ್ಯಾರ್ಥಿ. ಭೈರಾಪುರ ಗ್ರಾಮದ ಜಯರಾಂ ಪುತ್ರ … Continue reading ತುಮಕೂರು: ಹೃದಯಾಘಾತದಿಂದ 10ನೇ ತರಗತಿ ವಿದ್ಯಾರ್ಥಿ ಮೃತ್ಯು.. – vishwanews24