ಬೆಂಗಳೂರು : ಕಾಶ್ಮೀರಿ ಪಂಡಿತರ ಕುರಿತು ಹೇಳಿಕೆ ನೀಡಿ ವಿವಾದಕ್ಕೊಳಗಾದ ನಟಿ ಸಾಯಿಪಲ್ಲವಿ ಪರ ಸ್ಯಾಂಡಲ್‌ವುಡ್ ನಟಿ ರಮ್ಯಾ ಬ್ಯಾಟ್ ಬೀಸಿದ್ದು, ‘ನಟಿ ಸಾಯಿಪಲ್ಲವಿ ಸತ್ಯ ಹೇಳಿದ್ದಾರೆ’ ಎಂದಿದ್ದಾರೆ.
ಈ ಕುರಿತು ಟ್ವೀಟ್ ನಟಿ ರಮ್ಯಾ, ‘ನಟಿ ಸಾಯಿಪಲ್ಲವಿ ಸತ್ಯ ಹೇಳಿದ್ದಾರೆ. ತುಳಿತಕ್ಕೊಳಗಾದವರಿಗೆ ರಕ್ಷಣೆ ನೀಡಬೇಕು ಎಂದಿದ್ದಾರೆ.
ಮತ್ತೊಂದು ಟ್ವೀಟ್‌ನಲ್ಲಿ ‘ಒಳ್ಳೆಯ ಮನುಷ್ಯರಾಗಿರಿ’, ‘ನ್ಯಾಯದ ಪರವಾಗಿರಿ’, ‘ಇನ್ನೊಬ್ಬ ಮನುಷ್ಯನನ್ನು ನೋಯಿಸಬೇಡಿ’, ‘ನೀವು ನ್ಯಾಯಯುತವಾಗಿರುವಾಗ ಬಲ ಅಥವಾ ಎಡಪಂಥೀಯರು ಮುಖ್ಯವಲ್ಲ’ ಎಂದು ಸಾಯಿಪಲ್ಲವಿ ಹೇಳಿದರು. ಯಾವುದೇ ವಿವೇಕಿ ಮತ್ತು ಸಭ್ಯ ಮನುಷ್ಯನು ತಿಳಿದುಕೊಳ್ಳಬೇಕಾದ ವಿಷಯವಿದು’ ಎಂದಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…