Featured

ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ -vishwanews24

ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ

ತುಳು ಭಾಷೆ, ಸಾಹಿತ್ಯ, ಕಲೆ ಹಾಗೂ ಸಂಸ್ಕೃತಿಯ ಸಂರಕ್ಷಣೆ ಮತ್ತು ಬೆಳವಣಿಗೆಗಾಗಿ ಕಾರ್ಯನಿರ್ವಹಿಸುತ್ತಿರುವ ತುಳುಕೂಟ ಉಡುಪಿ (ರಿ.) ಇದರ 2026–27ನೇ ಸಾಲಿನ ಕಾರ್ಯಕಾರಿ ಸಮಿತಿಯನ್ನು ಪ್ರಕಟಿಸಲಾಗಿದೆ.

ಸ್ಥಾಪಕ ಅಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್, ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ, ಉಪಾಧ್ಯಕ್ಷರಾಗಿ ಭುವನಪ್ರಸಾದ್ ಹೆಗ್ಡೆ, ದಿವಾಕರ ಸನಿಲ್, ಶೋಭಾ ಶೆಟ್ಟಿ ಹಾಗೂ ಡಾ. ವಿ.ಕೆ. ಯಾದವ್ ಜವಾಬ್ದಾರಿ ವಹಿಸಿಕೊಂಡಿದ್ದಾರೆ.

ಪ್ರಧಾನ ಕಾರ್ಯದರ್ಶಿಯಾಗಿ ಗಂಗಾಧರ ಕಿದಿಯೂರು, ಉಪ ಕಾರ್ಯದರ್ಶಿಗಳಾಗಿ ಜ್ಯೋತಿ ದೇವಾಡಿಗ, ಸಂತೋಷ್ ಕುಮಾರ್ ಹಾಗೂ ಮೋಹನ್ ಶೆಟ್ಟಿ ನಿಡಂಬೂರು, ಖಜಾಂಚಿಯಾಗಿ ಚೈತನ್ಯ ಎಂ.ಜಿ. ಹಾಗೂ ಸಂಘಟನಾ ಕಾರ್ಯದರ್ಶಿಗಳಾಗಿ ಮನೋಹರ್ ಶೆಟ್ಟಿ ತೋನ್ಸೆ, ಉದಯ್ ಕುಮಾರ್ ತೆಂಕನಿಡಿಯೂರು ಮತ್ತು ಶಿಲ್ಪಾ ಜೋಷಿ ಆಯ್ಕೆಯಾಗಿದ್ದಾರೆ.

ಗೌರವ ಸಲಹೆಗಾರರಾಗಿ ಬನ್ನಂಜೆ ಬಾಬು ಅಮೀನ್, ಡಾ. ಗಣನಾಥ್ ಎಕ್ಕಾರ್, ರವಿಶಂಕರ್ ರೈ, ಎಸ್.ಎ. ಕೃಷ್ಣಯ್ಯ, ಮನೋರಮಾ ಶೆಟ್ಟಿ, ಶಾಂತಾರಾಮ ಶೆಟ್ಟಿ ಹಾಗೂ ವಿಶ್ವನಾಥ್ ಶೆಣೈ ಅವರನ್ನು ನೇಮಕ ಮಾಡಲಾಗಿದೆ.

ಪ್ರಚಾರ ಮಾಧ್ಯಮ ಸಂಚಾಲಕರಾಗಿ ಯಶೋದಾ ಕೇಶವ್ ಸೇರಿದಂತೆ, ವರ್ಷದ 12 ಪ್ರಮುಖ ಕಾರ್ಯಕ್ರಮಗಳಿಗೆ ವಿವಿಧ ಸಂಚಾಲಕರನ್ನು ನೇಮಕ ಮಾಡಲಾಗಿದೆ.

ತುಳುಮಿನದ ಸಂಚಾಲಕರಾಗಿ ದಯಾನಂದ ಡಿ. ಕಿದಿಯೂರು, ಕೆಮ್ತೂರು ನಾಟಕ ಪ್ರಶಸ್ತಿ – ಪ್ರಭಾಕರ ಭಂಡಾರಿ, ನಿಟ್ಟೂರು ತುಳು ಭಾವಗೀತೆ ಸ್ಪರ್ಧೆ – ಜಯರಾಮ್ ಶೆಟ್ಟಿಗಾರ್, ಪಣಿಯಾಡಿ ಕಾದಂಬರಿ ಪ್ರಶಸ್ತಿ – ಪ್ರಕಾಶ್ ಸುವರ್ಣ ಕಟಪಾಡಿ, ಮದರೆಂಗಿದರಂಗ್ ಲೇಸ್ – ರೂಪಶ್ರೀ, ಆಟಿದ ಲೇಸ್ – ಪ್ರಭಾವತಿ ವಿಶ್ವನಾಥ್, ಆಟಿದ ಕಷಾಯ – ವಿವೇಕಾನಂದ ಎನ್., ಸೋನದ ಸೇಸೆ ಲೇಸ್ – ರತ್ನಾಕರ್ ಇಂದ್ರಾಳಿ, ತುಳುವೆರೆ ಗೊಬ್ಬುಲು – ಪ್ರಸನ್ನ ಕುಮಾರ್, ಜೋಕ್ಲೆಗಾದ್ ತುಳುವ ಕಥೆ – ವಿದ್ಯಾ ಸರಸ್ವತಿ, ತುಳು ಪಠ್ಯ – ವಿಶ್ವನಾಥ್ ಬಾಯರಿ ಹಾಗೂ ಜೋಕ್ಲೆಗಾದ್ ತುಳುವ ನಡಕೆ – ದಿನೇಶ್ ಶೆಟ್ಟಿಗಾರ್ ಅವರನ್ನು ಸಂಚಾಲಕರಾಗಿ ನೇಮಕ ಮಾಡಲಾಗಿದೆ.

ಸಮಿತಿ ಸದಸ್ಯರಾಗಿ ಯು.ಜೆ. ದೇವಾಡಿಗ, ಭಾರತಿ ಟಿ.ಕೆ., ಗಣೇಶ್ ಕೋಟ್ಯಾನ್, ಯು.ಎಸ್. ಉಮ್ಮರ್, ಜಯಲಕ್ಷ್ಮೀ ಅಂಬಲಪಾಡಿ, ಹರಿಪ್ರಸಾದ್ ರೈ, ಡಾ. ರಶ್ಮಿ ಅಮ್ಮೆಂಬಳ, ಉಷಾ ಸುವರ್ಣ, ರೇವತಿ ಆರ್. ಶೆಟ್ಟಿ, ಸುಕನ್ಯಾ ಶೇಖರ್, ಸರೋಜಾ ಯಶ್ವಂತ್, ಸುಮಾಲಿನಿ ದಯಾನಂದ್, ಸುಜಾತಾ ಮೊಯ್ಲಿ, ಗೀತಾ ಸುವರ್ಣ, ಮೊಹಮ್ಮದ್ ಮೌಲಾ, ಭಾರತಿ ಶೆಟ್ಟಿ, ಭೋಜ ಯು., ದಯಾನಂದ ಶೆಟ್ಟಿ ದೆಂದೂರ್, ವತ್ಸಲಾ ಕೋಟ್ಯಾನ್, ಸಂಧ್ಯಾ ಉದಯ್, ಪೂರ್ಣಿಮಾ ಸುದರ್ಶನ್, ಸರೋಜಾ ದೇವಾಡಿಗ, ಸುಲತಾ ಶೆಟ್ಟಿ, ಸದಾನಂದ ಶೆಟ್ಟಿ ಹಾಗೂ ಶೇಖರ್ ಕಲ್ಮಾಡಿ ಆಯ್ಕೆಯಾಗಿದ್ದಾರೆ.

ಹೊಸ ಸಮಿತಿಯು ತುಳು ಭಾಷೆ, ಸಾಹಿತ್ಯ, ಕಲೆ ಮತ್ತು ಸಂಸ್ಕೃತಿಯ ಸಂರಕ್ಷಣೆ ಹಾಗೂ ಮುಂದಿನ ಪೀಳಿಗೆಗೆ ಅದರ ಪರಿಚಯವನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಮಾಡುವ ನಿಟ್ಟಿನಲ್ಲಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ನಿರೀಕ್ಷೆಯಿದೆ.

Vishwa News 24

Recent Posts

ಮಂಗಳೂರು: ವಂದೇ ಭಾರತ್ ಎಕ್ಸ್‌ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು -vishwanews24

ಮಂಗಳೂರು: ವಂದೇ ಭಾರತ್ ಎಕ್ಸ್‌ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು ಮಂಗಳೂರು : ಮಂಗಳೂರು ಸೆಂಟ್ರಲ್…

27 minutes ago

ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು -vishwanews24

ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು ಉಡುಪಿ :…

1 hour ago

ಎಲ್‌ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ -vishwanews24

ಎಲ್‌ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ ಉಡುಪಿ: ಎಲ್‌ಪಿಜಿ ಗ್ರಾಹಕರಿಗೆ ಇ-ಕೆವೈಸಿ ಪೂರ್ಣ ಗೊಳಿಸಲು ನೀಡಲಾಗಿದ್ದ ಗಡುವನ್ನು ಆ.…

2 hours ago

ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಖಾಸಗಿ ಬಸ್ ; ಮೂವರು ದುರ್ಮರಣ -vishwanews24

ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಖಾಸಗಿ ಬಸ್ ; ಮೂವರು ದುರ್ಮರಣ 15ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ…

2 hours ago

ಕಡಬ: ದ್ವಿಚಕ್ರ ವಾಹನದ ಮೇಲೆ ಬಿದ್ದ ಮರ ;  ಹಿಂಬದಿ ಸವಾರನಿಗೆ ಗಂಭೀರ ಗಾಯ -vishwanews24

ಕಡಬ: ದ್ವಿಚಕ್ರ ವಾಹನದ ಮೇಲೆ ಬಿದ್ದ ಮರ ;  ಹಿಂಬದಿ ಸವಾರನಿಗೆ ಗಂಭೀರ ಗಾಯ ಕಡಬ : ಗುಂಡ್ಯ-ಸುಳ್ಯ ರಾಜ್ಯ…

2 hours ago

ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಮತ್ತೊಬ್ಬ ಆರೋಪಿ ಬಂಧನ -vishwanews24

ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಉತ್ತರಾಖಂಡದಲ್ಲಿ ಮತ್ತೊಬ್ಬ ಆರೋಪಿ ಬಂಧನ ಉಡುಪಿ : ಕಾಪು ಜಿಲ್ಲೆಯ ಮುದರಂಗಡಿಯ ಸೇಂಟ್…

16 hours ago