Featured

ತುಳು ಭಾಷೆಗೆ ಈ ಬಾರಿ ಮಾನ್ಯತೆ ಸಿಗುವುದು ಖಂಡಿತ : ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ – vishwanews24

ತುಳುವಿಗೆ ಶಾಸ್ತ್ರೀಯ ಸ್ಥಾನಮಾನ ಸಿಗುತ್ತದೆ ಎನ್ನುವ ವಿಶ್ವಾಸವಿದೆ : ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ

ಉಡುಪಿ : ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ತುಳುವಿಗೆ ಶಾಸ್ತ್ರೀಯ ಸ್ಥಾನಮಾನ ಸಿಗುತ್ತದೆ ಎನ್ನುವ ವಿಶ್ವಾಸವಿದೆ. ಜೊತೆಗೆ ಎರಡನೇ ಭಾಷೆಯಾಗಿ ಸ್ಥಾನಮಾನ ಸಿಗಲು ನಮ್ಮ ಪ್ರಯತ್ನವೂ ಬೇಕಾಗಿದೆ.

ಪ್ರತಿಯೊಬ್ಬರು ಮನೆಯಲ್ಲಿ ತುಳು ಭಾಷೆಯನ್ನೇ ಮಾತನಾಡಬೇಕು, ನಾವೆಲ್ಲರೂ ಮಕ್ಕಳಿಗೂ ತುಳು ಭಾಷೆಯನ್ನೇ ಕಲಿಸಬೇಕು. ಹೀಗಾದರೆ ದೊಡ್ಡ ಮಟ್ಟದಲ್ಲಿ ತುಳು ಭಾಷೆಯನ್ನು ಉಳಿಸಲು ಸಾಧ್ಯವಿದೆ ಎಂದು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹೇಳಿದ್ದಾರೆ.

ಇದನ್ನೂ ಓದಿ :

ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ತುಳು ನಮ್ಮ ತಾಯಿ ಭಾಷೆ, ತುಳು ನಮ್ಮ ಹೃದಯದ ಭಾಷೆ. ನಮಗೆ ಕನಸು ಬೀಳುವುದಿದ್ದರೂ ತುಳು ಭಾಷೆಯಲ್ಲೇ ಬೀಳುತ್ತದೆ. ಇದಕ್ಕೆ ಈ ಬಾರಿ ಮಾನ್ಯತೆ ಸಿಗುವುದು ಖಂಡಿತ ಎಂದರು.

ಜೊತೆಗೆ ಕಸ್ತೂರಿ ರಂಗನ್ ವರದಿಗೂ ನಾವು ವಿರೋಧ ವ್ಯಕ್ತಪಡಿಸಬೇಕಾಗಿದೆ. ಕರಾವಳಿ ಅಭಿವೃದ್ಧಿ, ಪ್ರವಾಸೋದ್ಯಮ ಇಲಾಖೆಗೆ ಉತ್ತೇಜನ ನೀಡುವ ಕೆಲಸವನ್ನು ಸರಕಾರ ಮಾಡಬೇಕು ಎಂದರು.

ಇದನ್ನೂ ಓದಿ :

Vishwa News 24

Recent Posts

ಪ್ರಧಾನಿ ಮೋದಿ, ಅಮಿತ್ ಶಾ ಅವರಿಗೂ ‘ವಂದೇ ಮಾತರಂ’ ಪೂರ್ತಿಯಾಗಿ ಹಾಡಲು ಬರುವುದಿಲ್ಲ : ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ – vishwanews24

ಪ್ರಧಾನಿ ಮೋದಿ, ಅಮಿತ್ ಶಾ ಅವರಿಗೂ ‘ವಂದೇ ಮಾತರಂ’ ಪೂರ್ತಿಯಾಗಿ ಹಾಡಲು ಬರುವುದಿಲ್ಲ : ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ…

19 minutes ago

ಕಾರ್ಕಳ : ಕಂಬಳ ಓಟಕ್ಕೆ ಆಯ್ಕೆಗೊಂಡವರ ತರಬೇತಿ ಶಿಬಿರಕ್ಕೆ ಚಾಲನೆ – vishwanews24

ಕಾರ್ಕಳ : ಕಂಬಳ ಓಟಕ್ಕೆ ಆಯ್ಕೆಗೊಂಡವರ ತರಬೇತಿ ಶಿಬಿರಕ್ಕೆ ಚಾಲನೆ ಕಾರ್ಕಳ : ಕಾರ್ಕಳ ಮಿಯ್ಯಾರು ಲವ ಕುಶ ಜೋಡುಕೆರೆ…

43 minutes ago

ಹಾಸನ: ಲಾಡ್ಜ್‌ನಲ್ಲಿ ಯುವತಿ ಅನುಮಾನಾಸ್ಪದ ಸಾವು – vishwanews24

ಹಾಸನ: ಲಾಡ್ಜ್‌ನಲ್ಲಿ ಯುವತಿ ಅನುಮಾನಾಸ್ಪದ ಸಾವು ಹಾಸನ: ಸಕಲೇಶಪುರ ತಾಲೂಕಿನ ಹೆತ್ತೂರು ಹೋಬಳಿ ವಳಲಹಳ್ಳಿ ಕೂಡಿಗೆ ಸಮೀಪದ ಲಾಡ್ಜ್‌ನಲ್ಲಿ ಯುವತಿಯೊಬ್ಬಳು ಅನುಮಾನಾಸ್ಪದವಾಗಿ…

50 minutes ago

ಮಂಗಳೂರು : ಬಿಜೆಪಿಗೆ ಚುನಾವಣೆಯೇ ಅಜೆಂಡಾ ಆಗಿದ್ದರೆ, ಕಾಂಗ್ರೆಸ್‌ಗೆ ಅಭಿವೃದ್ದಿಯೇ ಅಜೆಂಡಾ : ರಮಾನಾಥ ರೈ – vishwanews24

ಮಂಗಳೂರು : ಬಿಜೆಪಿಗೆ ಚುನಾವಣೆಯೇ ಅಜೆಂಡಾ ಆಗಿದ್ದರೆ, ಕಾಂಗ್ರೆಸ್‌ಗೆ ಅಭಿವೃದ್ದಿಯೇ ಅಜೆಂಡಾ : ರಮಾನಾಥ ರೈ ಮಂಗಳೂರು : ಬಿಜೆಪಿಗೆ…

59 minutes ago

ಮಂಗಳೂರು : ಅಪಘಾತದಲ್ಲಿ ಯುವಕನ ಮೆದುಳು ನಿಷ್ಕ್ರಿಯ ; ಅಂಗಾಂಗ ದಾನಕ್ಕೆ ಕುಟುಂಬಸ್ಥರ ನಿರ್ಧಾರ – vishwanews24

ಮಂಗಳೂರು : ಅಪಘಾತದಲ್ಲಿ ಯುವಕನ ಮೆದುಳು ನಿಷ್ಕ್ರಿಯ ; ಅಂಗಾಂಗ ದಾನಕ್ಕೆ ಕುಟುಂಬಸ್ಥರ ನಿರ್ಧಾರ ಮಂಗಳೂರು : ಗಣೇಶ ಚತುರ್ಥಿದಂದು…

1 hour ago

ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ  : ಕರಾವಳಿ ಅಭಿವೃದ್ಧಿಗೆ  ಹೊಸ ಬಲ ನೀಡಲಿದೆ : ಪ್ರಸಾದ್ ರಾಜ್ ಕಾಂಚನ್ – vishwanews24

ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ  : ಕರಾವಳಿ ಅಭಿವೃದ್ಧಿಗೆ  ಹೊಸ ಬಲ ನೀಡಲಿದೆ : ಪ್ರಸಾದ್ ರಾಜ್ ಕಾಂಚನ್ ಉಡುಪಿ:…

3 hours ago