ಮಂಗಳೂರು: ತುಳು ಭಾಷೆಗೆ ಕರ್ನಾಟಕದ ಎರಡನೇ ಅಧಿಕೃತ ಭಾಷೆಯ ಮಾನ್ಯತೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಿಸಿದ್ದಾರೆ.
ಸಚಿವರು, ಪುತ್ತೂರು ಶಾಸಕ ಅಶೋಕ್ ರೈ ಸೇರಿದಂತೆ ಮಂಗಳೂರಿನಲ್ಲಿ ಸಂಭ್ರಮ ಸಡಗರ ಜೋರಾಗಿದು, ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಲಾಗುತ್ತಿದೆ.
ಕರಾವಳಿ ಭಾಗದ ಜನರ ಬಹುದಿನಗಳ ಬೇಡಿಕೆಯಾಗಿರುವ ತುಳು ಭಾಷೆಗೆ ಅಧಿಕೃತ ಭಾಷೆಯ ಸ್ಥಾನಮಾನ ನೀಡುವ ಕುರಿತು ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ತುಳು ಭಾಷೆ ಹಾಗೂ ಕರಾವಳಿಯ ಸಂಸ್ಕೃತಿ, ಪರಂಪರೆಯನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ಪ್ರಿಸ್ಕ್ರಿಪ್ಷನ್ ಆಧಾರದಲ್ಲಿ ಮಾರಾಟವಾಗುವ ಔಷಧಗಳ ವಿತರಣೆಗೆ ಮೆಡಿಕಲ್ ಸ್ಟೋರ್‌ಗಳಲ್ಲಿ ಸಿಸಿಟಿವಿ ಕಡ್ಡಾಯ : ಕೇಂದ್ರದ ಹೊಸ ಪ್ರಸ್ತಾವನೆ ನವದೆಹಲಿ: ಪ್ರಿಸ್ಕ್ರಿಪ್ಷನ್…
ದಶಕಗಳ ಹೋರಾಟಕ್ಕೆ ಐತಿಹಾಸಿಕ ಜಯ .. ತುಳು ಭಾಷೆಗೆ ರಾಜ್ಯದ 2ನೇ ಅಧಿಕೃತ ಭಾಷೆ ಮಾನ್ಯತೆ ಮಂಗಳೂರಿನಲ್ಲಿ ಸಂಪುಟ ಸಭೆಯಲ್ಲಿ …
ಸಿದ್ದರಾಮಯ್ಯ ಅವರು ಶಕ್ತಿಶಾಲಿಯಾಗಿದ್ದರೆ ಮಾತ್ರ ಕಾಂಗ್ರೆಸ್ ಪಕ್ಷ ಶಕ್ತಿಶಾಲಿಯಾಗಿರುತ್ತದೆ: ಕೆ.ಎನ್ ರಾಜಣ್ಣ ತುಮಕೂರು: “ಸಿದ್ದರಾಮಯ್ಯ ಅವರು ಶಕ್ತಿಶಾಲಿಯಾಗಿದ್ದರೆ ಮಾತ್ರ ಕಾಂಗ್ರೆಸ್…
ಮಂಗಳೂರು: ಸಚಿವ ಸಂಪುಟ ಸಭೆ ; ವಿಶೇಷ ತೆರೆದ ಅಂಬಾರಿ ಬಸ್‌ನಲ್ಲಿ ಮುಖ್ಯಮಂತ್ರಿ, ಸಚಿವರ ಭವ್ಯ ಮೆರವಣಿಗೆ ಮಂಗಳೂರು :…
ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ…
ಪಾಸ್‌ಪೋರ್ಟ್ ನಿಯಮದಲ್ಲಿ ಬದಲಾವಣೆ : 15 ವರ್ಷದೊಳಗಿನ ಮಕ್ಕಳಿಗೆ ಹೊಸ ನೀತಿ, ಅರ್ಜಿ ಶುಲ್ಕ ಪರಿಷ್ಕರಣೆ ನವದೆಹಲಿ: ವಿದೇಶಾಂಗ ಸಚಿವಾಲಯವು…