Featured

ತುಳು ರಾಜ್ಯ ಭಾಷೆಯಾಗಲು ಸೂಕ್ತವಾಗಿ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ -Vishwanews24

ತುಳು ರಾಜ್ಯ ಭಾಷೆಯಾಗಲು ಸೂಕ್ತವಾಗಿ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ –Vishwanews24

ಹಳೆಯಂಗಡಿ: ತುಳು ರಾಜ್ಯ ಭಾಷೆಯಾಗಲು ಸೂಕ್ತವಾಗಿ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು. ಈ ಬಗ್ಗೆ ಎಲ್ಲರ ಅಭಿಪ್ರಾಯ ಸಂಗ್ರಹಿಸಿ, ಅಕಾಡೆಮಿಯ ಮನವಿಯನ್ನು ಅಭ್ಯಸಿಸಿ ಸೂಕ್ತ ನಿರ್ಧಾರವನ್ನು ಪ್ರಕಟಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಜಿ. ಕತ್ತಲ್‌ಸಾರ್ ಅವರು ಮಂಗಳವಾರ ಬೆಳಿಗ್ಗೆ ಮುಖ್ಯಮಂತ್ರಿಯವರನ್ನು ಭೇಟಿಯಾಗಿ ತುಳು ಭಾಷೆಯನ್ನು ರಾಜ್ಯ ಭಾಷೆಯನ್ನಾಗಿಸುವ ಮನವಿ ಸಲ್ಲಿಸಿದರು.

ಗಡಿ ಅಭಿವೃದ್ಧಿ ಪ್ರಾಧಿಕಾರದಿಂದ 3.6 ಕೋ.ರೂ. ಬಿಡುಗಡೆಯಾಗಿರುವ ಬಗ್ಗೆಯೂ ಪರಿಶೀಲನೆ ನಡೆಸಲಾಗುವುದು ಎಂದು ಸಿಎಂ ತಿಳಿಸಿದರು.

ಈ ಬಗ್ಗೆ ಮಾತನಾಡಿದ ದಯನಂದ ಜಿ. ಕತ್ತಲ್‌ಸಾರ್  ಮುಖ್ಯಮಂತ್ರಿ ಹಾಗೂ ಶಿಕ್ಷಣ ಸಚಿವರನ್ನು ಭೇಟಿ ಮಾಡಿ, ತುಳುನಾಡಿನ ಸಮಸ್ತ ಜನರ ಬೇಡಿಕೆಯನ್ನು ಮನದಟ್ಟು ಮಾಡಲಾಗಿದೆ. ಆಶಾದಾಯಕ ಪ್ರತಿಕ್ರಿಯೆ ಸಿಕ್ಕಿದ್ದು, ನಮ್ಮ ಮನವಿಯನ್ನು ಸರಕಾರವು ಪುರಸ್ಕರಿಸಿದ್ದು ಭೇಟಿ ಫಲಪ್ರದವಾಗಿದೆ. ಅಲ್ಲದೇ ತುಳು ಭವನಕ್ಕೆ ಬಿಡುಗಡೆಯಾಗಿರುವ 3.6 ಕೋ.ರೂ.ಗೆ ಆಡಳಿತಾತ್ಮಕ ಅನುಮೋದನೆ ಶೀಘ್ರವಾಗಿ ನೀಡಲಾಗುವುದು ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ ಎಂದರು.

http://ಹೊಸ ಸಂಸತ್‌ ಭವನ ನಿರ್ಮಾಣಕ್ಕೆ ಸುಪ್ರೀಂಕೋರ್ಟ್‌ನಿಂದ ಗ್ರೀನ್‌ ಸಿಗ್ನಲ್ -Vishwanews24

Vishwa News 24

Recent Posts

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ – vishwanews24

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…

5 hours ago

ಮಂಗಳೂರು : ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್ – vishwanews24

ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…

6 hours ago

ಟ್ರ್ಯಾಕ್ಟರ್ – ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ – vishwanews24

ಟ್ರ‍್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…

6 hours ago

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಕಾರ್ಯಕರ್ತರ ಅಭಿಮಾನ ತಡಯೋಕೆ ಸಾಧ್ಯವಿಲ್ಲ :ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ – vishwanews24

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ.…

7 hours ago

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ – vishwanews24

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…

7 hours ago

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ – vishwanews24

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…

7 hours ago