ಹೈದರಾಬಾದ್: ತೆಲಂಗಾಣದ ಕಾಮರೆಡ್ಡಿ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 8 ಮಂದಿ ಮೃತಪಟ್ಟು, 20ಕ್ಕೂ ಹೆಚ್ಚು ಜನ ಗಾಯಗೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರು ಪರಿಹಾರ ಘೋಷಿಸಿದ್ದಾರೆ.
ನಿಜಾಮ್ ಸಾಗರ ವಲಯದ ಹಾಸನಪಲ್ಲಿ ಗೇಟ್‌ನಲ್ಲಿ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಟಾಟಾ ಏಸ್ ವಾಹನ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ 8 ಮಂದಿ ಸಾವನ್ನಪ್ಪಿದ್ದು, 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು, ವಿವಿಧ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ.
ಇನ್ನು ಈ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದು, ಗಾಯಗೊಂಡವರಿಗೆ ತಲಾ 50,000 ರೂಪಾಯಿ ಪರಿಹಾರ ನೀಡುವುದಾಗಿ ಪ್ರಧಾನಿ ಟ್ವೀಟ್ ಮಾಡಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…