Featured

ತೆಲಂಗಾಣದಲ್ಲಿ ಅಪಘಾತ :  ಮೃತರ ಕುಟುಂಬಕ್ಕೆ ತಲಾ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ  – Vishwanews24

ತೆಲಂಗಾಣದಲ್ಲಿ ಅಪಘಾತ :  ಮೃತರ ಕುಟುಂಬಕ್ಕೆ ತಲಾ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

ಹೈದರಾಬಾದ್: ತೆಲಂಗಾಣದ ಕಾಮರೆಡ್ಡಿ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 8 ಮಂದಿ ಮೃತಪಟ್ಟು, 20ಕ್ಕೂ ಹೆಚ್ಚು ಜನ ಗಾಯಗೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರು ಪರಿಹಾರ ಘೋಷಿಸಿದ್ದಾರೆ.

ನಿಜಾಮ್ ಸಾಗರ ವಲಯದ ಹಾಸನಪಲ್ಲಿ ಗೇಟ್‌ನಲ್ಲಿ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಟಾಟಾ ಏಸ್ ವಾಹನ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ 8 ಮಂದಿ ಸಾವನ್ನಪ್ಪಿದ್ದು, 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು, ವಿವಿಧ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ.

ಇನ್ನು ಈ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದು, ಗಾಯಗೊಂಡವರಿಗೆ ತಲಾ 50,000 ರೂಪಾಯಿ ಪರಿಹಾರ ನೀಡುವುದಾಗಿ ಪ್ರಧಾನಿ ಟ್ವೀಟ್ ಮಾಡಿದ್ದಾರೆ.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

3 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

3 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

3 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

3 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

3 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

4 hours ago