ಹೈದರಬಾದ್:ತೆಲುಗಿನ ಜನಪ್ರಿಯ ನಟ ಮಹೇಶ್ ಬಾಬು ಅವರ ತಂದೆ, ಸೂಪರ್ ಸ್ಟಾರ್ ಖ್ಯಾತಿಯ ನಟ ಕೃಷ್ಣ ಮಂಗಳವಾರ ಬೆಳಗಿನ ಜಾವ ನಿಧನರಾಗಿದ್ದಾರೆ.
ಅನಾರೋಗ್ಯದ ಹಿನ್ನೆಲೆಯಲ್ಲಿ ಕೃಷ್ಣ ಅವರನ್ನು ಭಾನುವಾರ ಹೈದರಾಬಾದ್ ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮುಂಜಾನೆ 4 ಗಂಟೆ ಸುಮಾರಿಗೆ ನಿಧನರಾಗಿದ್ದಾರೆ.ಅವರಿಗೆ 79 ವರ್ಷ ವಯಸ್ಸಾಗಿತ್ತು.
ಮುಕ್ಕ ಟೋಲ್ ರದ್ಧತಿ ಬಗ್ಗೆ ಉಡುಪಿ ಜೆಡಿಎಸ್ ಪ್ರತಿಕ್ರಿಯೆ – Vishwanews24
ತೆಲುಗು ಚಿತ್ರರಂಗದ ಮೊದಲ ಸೂಪರ್ ಸ್ಟಾರ್ ಗಳಲ್ಲಿ ಒಬ್ಬರೆಂದು ಪರಿಗಣಿಸಲ್ಪಟ್ಟಿರುವ ಕೃಷ್ಣ 350 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಅವರು ಕೊನೆಯ ಬಾರಿಗೆ 2016 ರಲ್ಲಿ ದೊಡ್ಡ ಪರದೆಯಲ್ಲಿ ಕಾಣಿಸಿಕೊಂಡರು. ಕೃಷ್ಣ ಅವರ ಮೊದಲ ಪತ್ನಿ ಮತ್ತು ಮಹೇಶ್ ಬಾಬು ಅವರ ತಾಯಿ ಇಂದಿರಾ ದೇವಿ ಸೆಪ್ಟೆಂಬರ್ ನಲ್ಲಿ ನಿಧನರಾಗಿದ್ದರು. ಮಹೇಶ್ ಬಾಬು ಅವರ ಸಹೋದರ ರಮೇಶ್ ಬಾಬು ಕೂಡ ಈ ವರ್ಷದ ಆರಂಭದಲ್ಲಿ ನಿಧನರಾಗಿದ್ದಾರೆ.
ಮುಕ್ಕ ಟೋಲ್ ರದ್ಧತಿ ಬಗ್ಗೆ ಉಡುಪಿ ಜೆಡಿಎಸ್ ಪ್ರತಿಕ್ರಿಯೆ – Vishwanews24
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…