ಜ್ಯೋತಿಷ್ಯ

ತೆಲುಗು ಸಿನಿಮಾಗಳು ಕರ್ನಾಟದಲ್ಲಿ ಯಾವುದೇ ತೊಂದರೆ ಇಲ್ಲದೇ ರಿಲೀಸ್ ಆಗುತ್ತೆ, ಆದರೆ ಆಂಧ್ರದಲ್ಲಿ ಕನ್ನಡ ಸಿನಿಮಾಗಳಿಗೆ ತೊಂದರೆಯಾಗುತ್ತೆ : ತೆಲುಗು ಇಂಡಸ್ಟ್ರಿ ವಿರುದ್ಧ ದರ್ಶನ್ ಗರಂ -Vishwanews24

ತೆಲುಗು ಸಿನಿಮಾಗಳು ಕರ್ನಾಟದಲ್ಲಿ ಯಾವುದೇ ತೊಂದರೆ ಇಲ್ಲದೇ ರಿಲೀಸ್ ಆಗುತ್ತೆ, ಆದರೆ ಆಂಧ್ರದಲ್ಲಿ ಕನ್ನಡ ಸಿನಿಮಾಗಳಿಗೆ ತೊಂದರೆಯಾಗುತ್ತೆ : ತೆಲುಗು ಇಂಡಸ್ಟ್ರಿ ವಿರುದ್ಧ ದರ್ಶನ್ ಗರಂ -Vishwanews24

ಬೆಂಗಳೂರು:ತೆಲುಗು ಸಿನಿಮಾಗಳು ಕರ್ನಾಟದಲ್ಲಿ ಯಾವುದೇ ತೊಂದರೆ ಇಲ್ಲದೇ ರಿಲೀಸ್ ಆಗುತ್ತೆ, ಆದರೆ ಆಂಧ್ರದಲ್ಲಿ ಕನ್ನಡ ಸಿನಿಮಾಗಳಿಗೆ ತೊಂದರೆಯಾಗುತ್ತೆ ಎಂದು ಸ್ಯಾಂಡಲ್‍ವುಡ್ ನಟ, ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ತೆಲುಗು ಇಂಡಸ್ಟ್ರಿ ಮೇಲೆ ಗರಂ ಆಗಿದ್ದಾರೆ.

ನಂದು 50 ಸಿನಿಮಾ ಆಯ್ತು. ನನ್ನ ಕಥೆ ಬಿಡಿ. ಮುಂದೆ ಯುವನಟರ ಸಿನಿಮಾಗಳಿಗೆ ಸಮಸ್ಯೆಯಾಗುತ್ತೆ ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಹೇಳಿದ್ದಾರೆ.

ರಾಬರ್ಟ್ ಸಿನಿಮಾಗೆ ತೆಲುಗು ಇಂಡಸ್ಟ್ರಿಯಲ್ಲಿ ಅಡ್ಡಿಯಾಗುತ್ತಿರುವ ಸಂಬಂಧ ಫಿಲಂ ಚೇಂಬರ್‍ಗೆ ದೂರು ನೀಡಲು ಹೋಗುವ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು. ತೆಲುಗು ಸಿನಿಮಾಗಳು ಕರ್ನಾಟದಲ್ಲಿ ಯಾವುದೇ ತೊಂದರೆ ಇಲ್ಲದೇ ರಿಲೀಸ್ ಆಗುತ್ತೆ. ಆದರೆ ಆಂಧ್ರದಲ್ಲಿ ಕನ್ನಡ ಸಿನಿಮಾಗಳಿಗೆ ತೊಂದರೆಯಾಗುತ್ತೆ ಎಂದರು.

ಉಡುಪಿ : ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಕನಿಷ್ಠ 2 ಸಿಬ್ಬಂದಿ ಕನ್ನಡದವರು ಇದ್ದಲ್ಲಿ ಸ್ಥಳೀಯರಿಗೆ ಬ್ಯಾಂಕಿಂಗ್ ಸೇವೆ ಪಡೆಯಲು ಅನುಕೂಲ : ದಿನಕರ ಬಾಬು -Vishwanews24

ಕೊರೊನಾ ಬಳಿಕ ತೆಲುಗು ಸಿನಿಮಾ ಇಂಡಸ್ಟ್ರಿ ಹೊಸ ರೂಲ್ಸ್ ಜಾರಿ ಮಾಡಿಕೊಂಡಿದೆ. ಅದರ ಅನ್ವಯ ತೆಲುಗು ಸಿನಿಮಾ ಬಿಡುಗಡೆಯ ದಿನ ಬೇರೆ ಯಾವುದೇ ಪರಿಭಾಷೆಯ ಚಿತ್ರಗಳು ತಮ್ಮ ನಾಡಿನಲ್ಲಿ ಬಿಡುಗಡೆ ಮಾಡುವಂತಿಲ್ಲ ಅನ್ನೋ ನಿಯಮ ತೆಲುಗು ಸಿನಿಮಾ ಇಂಡಸ್ಟ್ರಿ ರೂಢಿಸಿಕೊಂಡಿದೆ. ಹೀಗಾಗಿ ಆಂಧ್ರ ತೆಲಂಗಾಣದಲ್ಲಿ ಮಾರ್ಚ್ 11 ಕ್ಕೆ ತೆಲುಗು ಸಿನಿಮಾ ರಿಲೀಸ್ ಇರುವ ಕಾರಣ ಕನ್ನಡದ ‘ರಾಬರ್ಟ್’ ಬಿಡುಗಡೆಗೆ ಅವಕಾಶ ನೀಡುತ್ತಿಲ್ಲ. ಇದನ್ನ ಪ್ರಶ್ನಿಸಿ ದರ್ಶನ್ ಹಾಗೂ ರಾಬರ್ಟ್ ಟೀಮ್ ಇಂದು ಮಧ್ಯಾಹ್ನ ಕನ್ನಡ ಫಿಲ್ಮ್ ಚೇಂಬರ್ ಗೆ ದೂರು ನೀಡುತ್ತಿದೆ. ತೆಲುಗಿಗೆ ಡಬ್ ಆಗಿ ಮಾರ್ಚ್ 11ಕ್ಕೆ ‘ರಾಬರ್ಟ್’ ರಿಲೀಸ್ ಆಗುತ್ತಿದೆ. ಇದನ್ನ ತೆಲುಗು ಇಂಡಸ್ಟ್ರಿ ತಡೆದಿದೆ. ನಟ ದರ್ಶನ್, ನಿರ್ಮಾಪಕ ಉಮಾಪತಿ ಹಾಗೂ ನಿರ್ದೇಶಕ ತರುಣ್ ಸುಧೀರ್ ಫಿಲ್ಮ್ ಚೇಂಬರ್ಗೆ ದೂರು ಸಲ್ಲಿಸಲಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago