ಅಮರಾವತಿ: ತೆಲುಗು ಚಿತ್ರರಂಗದ ಹಿರಿಯ ನಟ ಹಾಗೂ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ಸದಸ್ಯ ಪೋಸಾನಿ ಕೃಷ್ಣ ಮುರಳಿ ಅವರನ್ನು ಫೆ.26ರ ರಾತ್ರಿ 8:45ರ ಸುಮಾರಿಗೆ ಆಂಧ್ರ ಪ್ರದೇಶದ ಪೊಲೀಸರು ಹೈದರಾಬಾದ್ ನಲ್ಲಿ ಬಂಧಿಸಿದ್ದಾರೆ.
ನಟನ ವಿರುದ್ಧ ಓಬುಲವಾರಿಪಲ್ಲಿ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 196, 353(2), ಮತ್ತು 111 ಹಾಗೂ ಎಸ್‌ಸಿ/ಎಸ್‌ಟಿ ಕಾಯ್ದೆಯ ಸೆಕ್ಷನ್ 3(5) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ನಟನನ್ನು ಬಂಧಿಸಿರುವ ಪೊಲೀಸರು ರಾಜಂಪೇಟೆಯ ಹೆಚ್ಚುವರಿ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲು ಮುಂದಾಗಿದ್ದಾರೆ.
ಸಮುದಾಯವೊಂದರ ವಿರುದ್ಧ ನಟ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಈ ಹೇಳಿಕೆಯು ಎರಡು ಗುಂಪುಗಳ ನಡುವೆ ವೈಷಮ್ಯಕ್ಕೂ ಕಾರಣವಾಯಿತು. ಈ ಹಿನ್ನೆಲೆ ಪೋಸಾನಿ ಕೃಷ್ಣ ವಿರುದ್ಧ ಕೇಸ್ ದಾಖಲಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…