ಬೆಂಗಳೂರು: ತೈಲ ಬೆಲೆ ಏರಿಕೆಗೂ ಗ್ಯಾರಂಟಿಗೂ ಸಂಬಂಧವಿಲ್ಲ. ಎಲ್ಲಾ ಗ್ಯಾರಂಟಿಗಳು ಮುಂದುವರಿಯುತ್ತವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.
ಪರಿಶ್ರಮ ನೀಟ್ ಅಕಾಡೆಮಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬೆಲೆ ಏರಿಕೆಗೆ ಗ್ಯಾರಂಟಿ ಕಾರಣ ಎಂದು ವಿಪಕ್ಷಗಳ ಹೇಳಿಕೆಗೆ ಯಾರು ಏನೇ ಹೇಳಿದರೂ ಬೆಲೆ ಏರಿಕೆಗೆ ಗ್ಯಾರಂಟಿ ಕಾರಣವಲ್ಲ. ಬೆಲೆ ಏರಿಕೆಯನ್ನು ಎಲ್ಲಾ ಸಂದರ್ಭದಲ್ಲಿ ಯಾವ ರೀತಿ ಮಾಡಬೇಕೋ ಆ ರೀತಿ ಮಾಡಿದ್ದೇವೆ. ಬಿಜೆಪಿ ಸರ್ಕಾರದಲ್ಲೂ ಬೆಲೆ ಏರಿಕೆ ಮಾಡಿದ್ದಾರೆ. ಆದರೆ ಅವರಂತೆ ನಾವು ಏರಿಸಿಲ್ಲ ಎಂದು ಸಮರ್ಥನೆ ಮಾಡಿಕೊಂಡರು.
ತೈಲ ಬೆಲೆ ಕಡಿಮೆ ಇದ್ದರೂ ಅವರು ಬೆಲೆ ಏರಿಕೆ ಮಾಡಿದ್ರು. ನಾವು ಅದನ್ನು ಕಂಟ್ರೋಲ್‌ನಲ್ಲಿ ಇಟ್ಟುಕೊಂಡು ಪಕ್ಕದ ರಾಜ್ಯಗಳಿಗೆ ಬ್ಯುಸಿನೆಸ್ ಜಾಸ್ತಿ ಹೋಗುತ್ತಿತ್ತು. ಆ ದೃಷ್ಟಿಯಿಂದ ಪಕ್ಕದ ರಾಜ್ಯದಲ್ಲಿ ಬ್ಯುಸಿನೆಸ್ ಕಂಟ್ರೋಲ್ ಆಗಲಿ ಎಂದು ಮಾಡಿದ್ದೇವೆ. ಒಂದು ರಾಜ್ಯ ಬಿಟ್ಟು ಎಲ್ಲಾ ರಾಜ್ಯದಲ್ಲೂ ಜಾಸ್ತಿ ಇದೆ. ಗ್ಯಾರಂಟಿಗಳಿಗೂ ಬೆಲೆ ಏರಿಕೆಗೂ ಸಂಬಂಧವಿಲ್ಲ. ಎಲ್ಲಾ ಗ್ಯಾರಂಟಿಗಳು ಮುಂದುವರಿಯುತ್ತವೆ. ಅಭಿವೃದ್ಧಿ ಕೆಲಸಕ್ಕೆ ಏನು ಬೇಕೋ ಅದನ್ನು ಮಾಡುತ್ತೇವೆ ಎಂದರು.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…