ಉಳ್ಳಾಲ: ತೊಕ್ಕೊಟ್ಟು ವಿನಲ್ಲಿರುವ ಬ್ಯಾಂಕ್ ಆಫ್ ಬರೋಡಾಗೆ ಸೇರಿದ ಎಟಿಎಂ ನಿಂದ ಹಣ ಕಳವಿಗೆ ಯತ್ನಿಸಿದ ವ್ಯಕ್ತಿಯನ್ನು ಉಳ್ಳಾಲ ಪೊಲೀಸರು ನಿನ್ನೆ ರಾತ್ರಿ ಬಂಧಿಸಿದ್ದಾರೆ.ಕೊಪ್ಪಳ ಜಿಲ್ಲೆ ಬಾಚನಹಳ್ಳಿ ನಿವಾಸಿ ಬೀರಪ್ಪ ಬಂಧಿತ.ನಡುರಾತ್ರಿ 2 ಗಂಟೆಗೆ ತೊಕ್ಕೊಟ್ಟು ವಿನಲ್ಲಿರುವ ಎಟಿಎಂನಿಂದ ಹಣ ಕಳವುಗೈಯ್ಯಲು ಯತ್ನಿಸುತ್ತಿದ್ದ. ಈ ಬಗ್ಗೆ ಮಾಹಿತಿ ಪಡೆದ ಬ್ಯಾಂಕ್ ಸೆಕ್ಯುರಿಟಿ ವಿಭಾಗ ಅಧಿಕಾರಿಗಳು ಉಳ್ಳಾಲದ ಪೊಲೀಸರಿಗೆ ಮಾಹಿತಿ ನೀಡಿದ್ದರು. ತಕ್ಷಣ ಸ್ಥಳಕ್ಕೆ ಆಗಮಿಸಿದ ಉಳ್ಳಾಲ ಪೊಲೀಸ್ ತಂಡ ಆರೋಪಿತನನ್ನು ಬಂಧಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…