Featured

ತ್ರಾಸಿ ರಸ್ತೆ ಅಪಘಾತ: ಮೂಳೂರು ಅಲ್ ಇಹ್ಸಾನ್ ಉಪನ್ಯಾಸಕ ಮೃತ್ಯು

ಗಂಗೊಳ್ಳಿ, : ಇಲ್ಲಿಗೆ ಸಮೀಪದ ತ್ರಾಸಿ ಹೆದ್ದಾರಿ 66ರಲ್ಲಿ ಬೈಕ್ ಮತ್ತು ಬೊಲೆರೋ ವಾಹನ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಮೂಳೂರು ಅಲ್ ಇಹ್ಸಾನ್ ಎಜು ಪ್ಲಾನೆಟ್ ಉಪನ್ಯಾಸಕ ಸ್ಥಳದಲ್ಲೇ ಮೃತಪಟ್ಟು, ಮೂವರು ಗಂಭೀರ ಗಾಯಗೊಂಡ ಘಟನೆ ರವಿವಾರ ಮಧ್ಯಾಹ್ನ ಸಂಭವಿಸಿದೆ.

ಮೃತರನ್ನು ಕೇರಳದ ಕಣ್ಣೂರ್ ನಿವಾಸಿ, ಉಪನ್ಯಾಸಕ ಸುಹೈಲ್ ಸಅದಿ ಎಂದು ಗುರುತಿಸಲಾಗಿದೆ. ಅಪಘಾತದ ನಂತರ ಬೊಲೆರೋ ಪಲ್ಟಿಯಾದ ಪರಿಣಾಮ ಸುಹೈಲ್ ಸಅದಿ ಸಹಿತ ಮೂವರು ಗಂಭೀರ ಗಾಯಗೊಂಡಿದ್ದರು. ಗಾಯಾಳುಗಳನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೈಕ್ ಸವಾರ ಭಟ್ಕಳ ಮೂಲದ ಭರತ್ ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

 

Vishwa News 24

Recent Posts

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು – vishwanews24

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…

11 hours ago

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌’ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ – vishwanews24

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…

11 hours ago

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ – vishwanews24

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…

11 hours ago

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ – vishwanews24

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…

12 hours ago

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ – vishwanews24

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…

12 hours ago

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಮೂವರ ಬಂಧನ – vishwanews24

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…

12 hours ago