ತ್ರಿವಳಿ ತಲಾಖ್ ಕುರಿತಾದಂತೆ ಕೇಂದ್ರ ಸರಕಾರವು ಹೊಸ ನಿಯಮಗಳನ್ನು ರೂಪಿಸಲು ಸಿದ್ಧವಾಗಿದೆ. ಇದೀಗ ಈ ಕುರಿತು ಮಾತನಾಡಿದ ವಿಶ್ವ ಹಿಂದೂ ಪರಿಷತ್ ನ ನಾಯಕಿ ಸಾಧ್ವಿ ಪ್ರಾಚಿ, ಮುಸ್ಲಿಮ್ ಮಹಿಳೆಯರು ತಮ್ಮ ಸಮುದಾಯದಲ್ಲಿರುವ ತ್ರಿವಳಿ ತಲಾಖ್, ನಿಕಾಹ್ ಹಲಾಲಾ ಸೇರಿದಂತೆ ಹಲವು ಪಿಡುಗುಗಳಿಂದ ಮುಕ್ತರಾಗಲು ಹಿಂದೂ ಪುರುಷರನ್ನು ಮದುವೆಯಾಗಿ ಹಿಂದೂ ಧರ್ಮಕ್ಕೆ ಮತಾಂತರವಾಗಿ ಎಂದು ಹೇಳಿಕೆ ನೀಡಿದ್ದಾರೆ.
ಮಥುರಾದಲ್ಲಿ ಮಾತನಾಡಿದ ಅವರು, ನಾನು ತ್ರಿವಳಿ ತಲಾಖ್ ವಿರುದ್ಧ ಹೋರಾಡು ತ್ತಿರುವ ನಿದಾ ಖಾನ್ ಸೇರಿದಂತೆ ಮುಸ್ಲಿಂ ಯುವತಿಯ ರನ್ನು ಭೇಟಿಯಾಗಿ ಹಿಂದೂ ಧರ್ಮಕ್ಕೆ ಬರುವಂತೆ ಕೇಳಿ ಕೊಳ್ಳುತ್ತೇನೆ ಎಂದಿದ್ದಾರೆ. ಇದಕ್ಕೂ ಮುನ್ನ, ಕಾಂಗ್ರೆಸ್ ಯಾವ ಕಾರಣಕ್ಕೂ ಗೆಲ್ಲುವುದಿಲ್ಲ. ಆ ಪಕ್ಷವು ರಾಹುಲ್ ಗಾಂಧಿಗೆ ಮದುವೆ ಮಾಡಿಸಲು ಮನಸ್ಸು ಮಾಡಲಿ ಎಂದೂ ಹೇಳಿದ್ದಾರೆ.
ಕುಂದಾಪುರ: ಹೋಂ ಸ್ಟೇ ಎನ್ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…
ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ :…
ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…
ಉಡುಪಿ: ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…