Featured

ಥಾಣೆ: ವ್ಯಾನ್ ಹಾಗೂ ಸಿಮೆಂಟ್ ಮಿಕ್ಸರ್ ನಡುವೆ ಭೀಕರ ರಸ್ತೆ ಅಪಘಾತ :  11 ಮಂದಿ ಸಾವು – vishwanews24

ಥಾಣೆ: ವ್ಯಾನ್ ಹಾಗೂ ಸಿಮೆಂಟ್ ಮಿಕ್ಸರ್ ನಡುವೆಭೀಕರ ರಸ್ತೆ ಅಪಘಾತ :  11 ಮಂದಿ ಸಾವು

ಥಾಣೆ: ವ್ಯಾನ್ ಹಾಗೂ ಸಿಮೆಂಟ್ ಮಿಕ್ಸರ್ ವಾಹನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಹನ್ನೊಂದು ಮಂದಿ ಮೃತಪಟ್ಟು, ಎರಡು ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಮುರ್ಬಾದ್ ಎಂಬಲ್ಲಿ ಸೋಮವಾರ (ಏ.13) ಸಂಭವಿಸಿದೆ.

ಪೊಲೀಸರು ನೀಡಿದ ಮಾಹಿತಿಯ ಪ್ರಕಾರ, ಇಂದು ಬೆಳಿಗ್ಗೆ ಸುಮಾರು 10:45ರ ಸುಮಾರಿಗೆ ಕಲ್ಯಾಣ್‌ನಿಂದ ಮುರ್ಬಾದ್ ಕಡೆಗೆ ತೆರಳುತ್ತಿದ್ದ ವ್ಯಾನ್, ಎದುರಿನಿಂದ ಬರುತ್ತಿದ್ದ ಸಿಮೆಂಟ್ ಮಿಕ್ಸರ್ ವಾಹನಕ್ಕೆ ವೇಗವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಎರಡೂ ವಾಹನಗಳು ಸಂಪೂರ್ಣವಾಗಿ ನುಜ್ಜುಗುಜ್ಜಾಗಿವೆ. ಅಪಘಾತದ ರಭಸಕ್ಕೆ ವ್ಯಾನ್‌ನಲ್ಲಿದ್ದ ಎಂಟು ಪುರುಷರು ಹಾಗೂ ಮೂವರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಇಬ್ಬರನ್ನು ತಕ್ಷಣವೇ ಉಲ್ಲಾಸನಗರದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಮುರ್ಬಾದ್ ತಹಶೀಲ್ದಾರ್ ಅಭಿಜಿತ್ ದೇಶ್‌ಮುಖ್‌ ತಿಳಿಸಿದ್ದಾರೆ.

ಇದನ್ನೂ ಓದಿ:

 

ಮೃತಪಟ್ಟ ಹನ್ನೊಂದು ಮಂದಿಯಲ್ಲಿ ಆರು ಮೃತದೇಹಗಳ ಗುರುತು ಪತ್ತೆಯಾಗಿದ್ದು, ಉಳಿದವರ ವಿವರಗಳಿಗಾಗಿ ಟಿಟ್ವಾಲಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Vishwa News 24

Recent Posts

ಮೃತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ : ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ – vishwanews24

ಮೃತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ : ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ ಬೆಂಗಳೂರು: ಬೀದರ್‌ನ ಬ್ರಿಮ್ಸ್ ಆಸ್ಪತ್ರೆಯಲ್ಲಿ…

8 hours ago

ಉಡುಪಿ: ಕೇಂದ್ರ ಸರಕಾರದ ಜನವಿರೋಧಿ ನೀತಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ – vishwanews24

ಉಡುಪಿ: ಕೇಂದ್ರ ಸರಕಾರದ ಜನವಿರೋಧಿ ನೀತಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ ಉಡುಪಿ: ಕೇಂದ್ರ ಸರಕಾರದ ಜನವಿರೋಧಿ…

9 hours ago

ಮಂಗಳೂರು: ಗಾಯಗೊಂಡ ತಾಯಿ, ಮಗುವನ್ನು ಆಸ್ಪತ್ರೆಗೆ ಸಾಗಿಸಿದ ಬಸ್ ಸಿಬ್ಬಂದಿ; ಮಾನವೀಯತೆಗೆ ಶ್ಲಾಘನೆ – vishwanews24

ಮಂಗಳೂರು: ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದ ತಾಯಿ-ಮಗುವಿನ ರಕ್ಷಣೆಗೆ ಧಾವಿಸಿದ ಸಿಟಿ ಬಸ್ ಸಿಬ್ಬಂದಿ.. ಪ್ರಯಾಣಿಕರನ್ನು ಬಸ್ಸಿನಿಂದ ಇಳಿಸಿ ಗಾಯಗೊಂಡ ತಾಯಿ,…

9 hours ago

ಮಂಗಳೂರು – ಸೂರತ್ ವಿಶೇಷ ರೈಲು ಇನ್ನು ಮುಂದೆ ವಾರಕ್ಕೆ ಎರಡು ದಿನ ನಿರಂತರ ಸಂಚಾರ – vishwanews24

ಮಂಗಳೂರು- ಸೂರತ್ ವಿಶೇಷ ರೈಲು ಇನ್ನು ಮುಂದೆ ವಾರಕ್ಕೆ ಎರಡು ದಿನ ನಿರಂತರ ಸಂಚಾರ ಉಡುಪಿ: ಮಂಗಳೂರು- ಸೂರತ್ ನಡುವೆ…

10 hours ago

ಕೊಂಕಣ ರೈಲ್ವೇ: ಟಿಕೆಟ್ ತಪಾಸಣೆ ಕಾರ್ಯಾಚರಣೆ; 2025-26ರಲ್ಲಿ 27.68 ಕೋ.ರೂ. ದಂಡ ವಸೂಲಿ – vishwanews24

ಕೊಂಕಣ ರೈಲ್ವೇ: ಟಿಕೆಟ್ ತಪಾಸಣೆ ಕಾರ್ಯಾಚರಣೆ; 2025-26ರಲ್ಲಿ 27.68 ಕೋ.ರೂ. ದಂಡ ವಸೂಲಿ ಉಡುಪಿ: ಟಿಕೆಟ್ ಇಲ್ಲದೆ ಹಾಗೂ ಅನಧಿಕೃತವಾಗಿ…

11 hours ago

ಯುವಕ ನಾಪತ್ತೆ : ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು – vishwanews24

ಯುವಕ ನಾಪತ್ತೆ; ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಂಗಳೂರು: 23 ವರ್ಷದ ಯುವಕನೊಬ್ಬ ನಾಪತ್ತೆಯಾಗಿರುವ ಕುರಿತು ಕೊಣಾಜೆ ಪೊಲೀಸ್…

11 hours ago