Featured

ದಕ್ಷಿಣಕನ್ನಡ : ‘ಆಟೋ ರಿಕ್ಷಾ’ಗಳಿಗೆ ಹೊಸ ರೂಲ್ಸ್‌ ಜಾರಿ :ಫೆ. 20ರೊಳಗೆ ರಿಕ್ಷಾಗಳ ಬಣ್ಣ ಬದಲಾಯಿಸಲು ಸೂಚನೆ – VIshwanews24

ದಕ್ಷಿಣಕನ್ನಡ : ‘ಆಟೋ ರಿಕ್ಷಾ’ಗಳಿಗೆ ಹೊಸ ರೂಲ್ಸ್‌ ಜಾರಿ :ಫೆ. 20ರೊಳಗೆ ರಿಕ್ಷಾಗಳ ಬಣ್ಣ ಬದಲಾಯಿಸಲು ಸೂಚನೆ

ದಕ್ಷಿಣಕನ್ನಡ : ಜಿಲ್ಲೆಯಾದ್ಯಂತ ಸಂಚರಿಸುವ ಆಟೋ ರಿಕ್ಷಾಗಳಿಗೆ ಹೊಸ ರೂಲ್ಸ್‌ ಜಾರಿಯಾಗಿದ್ದು, ಫೆ. 20ರೊಳಗೆ ರಿಕ್ಷಾ ಗಳ ಬಣ್ಣ ಬದಲಾಯಿಸಲು ಸೂಚನೆ ನೀಡಲಾಗಿದೆ.

ಎಲ್ಲ ವಿಧದ ಆಟೋ ರಿಕ್ಷಾಗಳಿಗೆ (ಇ-ಆಟೋ ರಿಕ್ಷಾಗಳು ಒಳಗೊಂಡಂತೆ) ಮೆಥನಾಲ್‌ ಮತ್ತು ಇಥನಾಲ್‌ ಇಂಧನ ಬಳಸಿ ಸಂಚರಿಸುವ ಆಟೋರಿಕ್ಷಾ ಒಳಗೊಂಡಂತೆ ಆಟೋ ರಿಕ್ಷಾದ ಮಧ್ಯ ಭಾಗ ದಿಂದ ಕೆಳಗಡೆ ಕಪ್ಪು ಬಣ್ಣವನ್ನು ಪೂರ್ತಿಯಾಗಿ ಬಳಿಯಬೇಕು.

ಆಟೋ ರಿಕ್ಷಾದ ಮಧ್ಯ ಭಾಗದಿಂದ ಮೇಲೆ ಹಳದಿ ಬಣ್ಣವನ್ನು ಬಳಿಯಬೇಕು. ಇದು ವಲಯ 1 ಮತ್ತು ವಲಯ 2 ಕ್ಕೂ ಅನ್ವಯವಾಗುತ್ತದೆ.

ವಲಯ 1ಕ್ಕೆ ಚೌಕಾಕೃತಿ ಆಕಾರದ ಆಕಾಶ ನೀಲಿ ಬಣ್ಣ, ವಲಯ 2ಕ್ಕೆ ವೃತ್ತಾಕಾರದ ಹಳದಿ ಬಣ್ಣದ ಸ್ಟಿಕ್ಕರ್‌/ಗುರುತಿನ ಸಂಖ್ಯೆಯನ್ನು ಪೊಲೀಸ್‌ ಇಲಾಖಾ ವತಿಯಿಂದ ಪಡೆದು ಅಂಟಿಸಿಕೊಳ್ಳಬೇಕು. ಫೆ. 20 ಕೊನೆಯ ದಿನವಾಗಿದೆ ಎಂದು ಎಲ್ಲಾ ಆಟೋ ಚಾಲಕರಿಗೆ ಎಚ್ಚರಿಕೆಯನ್ನು ನೀಡಲಾಗಿದೆ.

Vishwa News 24

Recent Posts

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…

15 hours ago

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ  – vishwanews24

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ  ಬೆಂಗಳೂರು: ನನಗೆ ಮದ…

15 hours ago

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

16 hours ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

16 hours ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

16 hours ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

17 hours ago