ಮಂಗಳೂರು : ಕೋವಿಡ್ ನಿಯಂತ್ರಣಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೇರಲಾಗಿದ್ದ ವಾರಾಂತ್ಯದ ಕರ್ಫ್ಯೂ ರದ್ದುಗೊಳಿಸಲಾಗಿದ್ದು, ಈ ಕುರಿತಂತೆ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದು, ರಾತ್ರಿ ಕರ್ಪ್ಯೂ ಎಂದಿನಂತೆ ಮುಂದುವರೆಯಲಿದೆ ಎಂದು ತಿಳಿಸಿದ್ದಾರೆ.
ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ಶೇಕಡ 2 ರ ಆಸುಪಾಸಿನಲ್ಲೇ ಇದ್ದು, ಈ ಹಿನ್ನಲೆ ಜಿಲ್ಲೆಯಲ್ಲಿ ವಿಕೇಂಡ್ ಕರ್ಪ್ಯೂ ಮುಂದುವರೆಸಲಾಗಿತ್ತು. ಆದರೆ ವಿಕೇಂಡ್ ಕರ್ಪ್ಯೂನಿಂದಾಗಿ ವರ್ತಕರು ಬಾರಿ ನಷ್ಟ ಅನುಭವಿಸಿದ್ದು, ವಿಕೇಂಡ್ ಕರ್ಪ್ಯೂ ತೆರವಿಗೆ ಕಳೆದ ವಾರ ರಾಜ್ಯ ಸರಕಾರಕ್ಕೆ ಹಾಗೂ ಜಿಲ್ಲಾಧಿಕಾರಿಗಳಿಗೆ ಮನವಿಯನ್ನು ಮಾಡಿದ್ದರು. ಈ ಹಿನ್ನಲೆ ಇದೀಗ ವಿಕೇಂಡ್ ಕರ್ಪ್ಯೂ ತೆರವಾಗಿದ್ದು, ರಾತ್ರಿ ಕರ್ಪ್ಯೂ 9 ರಿಂದ ಬೆಳಿಗ್ಗೆ 5 ರವರೆಗೆ ಮುಂದುವರೆದಿದೆ.
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…