ಮಂಗಳೂರು : ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ಆಮ್ ಆದ್ಮಿ ಪಾರ್ಟಿಯು ದಕ್ಷಿಣ ಕನ್ನಡ ಜಿಲ್ಲೆಯ ಮೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆ ಮಾಡಿದೆ.
ಮಂಗಳೂರು ದಕ್ಷಿಣ ಕ್ಷೇತ್ರಕ್ಕೆ ಸಂತೋಷ್ ಕಾಮತ್,
ಮೂಲ್ಕಿ– ಮೂಡುಬಿದಿರೆ ಕ್ಷೇತ್ರಕ್ಕೆ ವಿಜಯನಾಥ್ ವಿಠಲ ಶೆಟ್ಟಿ,
ಸುಳ್ಯ ಕ್ಷೇತ್ರಕ್ಕೆ ಸುಮನಾ ಬೆಳ್ಳಾರ್ಕರ್ ಹೆಸರನ್ನು ಅಂತಿಮಗೊಳಿಸಲಾಗಿದೆ.
ಈ ಬಗ್ಗೆ ಮಾಹಿತಿ ನೀಡಿದ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಅಶೋಕ್ ಎಡಮಲೆ ಅವರು, ‘ಬೆಂಗಳೂರಿನಲ್ಲಿ ಸೋಮವಾರ ಬಿಡುಗಡೆಗೊಳಿಸಿರುವ ಮೊದಲ ಪಟ್ಟಿಯಲ್ಲಿ ಜಿಲ್ಲೆಯ ಮೂರು ಕ್ಷೇತ್ರಗಳ ಅಭ್ಯರ್ಥಿಗಳು ಅಂತಿಮಗೊಂಡಿದ್ದು, ಎರಡನೇ ಪಟ್ಟಿ ಮಾರ್ಚ್ 27 ರಂದು ಬಿಡುಗಡೆಯಾಗಿದೆ. ಆಗ ಇನ್ನುಳಿದ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಘೋಷಣೆಯಾಗಲಿದೆ’ ಎಂದರು.
ಅರೆಂಜ್ ಅಲರ್ಟ್ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…