ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೃಷಿಕೇಶ್ ಭಗವಾನ್ ಸೋನಾವಣೆ ಅವರನ್ನು ವರ್ಗಾವಣೆ ಮಾಡಲಾಗಿದ್ದು. ಇದೀಗ ಅವರ ಜಾಗಕ್ಕೆ ನೂತನ ಎಸ್‌ಪಿಯಾಗಿ ಗುಪ್ತಚರ ವಿಭಾಗದ ಅಮಾಟೆ ವಿಕ್ರಮ್ ಅವರನ್ನು ನಿಯೋಜಿಸಲಾಗಿದೆ.
2015ನೇ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿರುವ ಹೃಷಿಕೇಶ್ ಅವರು 2021ರ ಎಪ್ರಿಲ್‌ನಲ್ಲಿ ದ.ಕ. ಎಸ್‌ಪಿಯಾಗಿ ಅಧಿಕಾರ ಸ್ವೀಕರಿಸಿದ್ದರು. ಕೊರೊನಾ ಸಂದರ್ಭ ಯಶಸ್ವಿ ನಿರ್ವಹಣೆ, ಕೋಮು ಸಾಮರಸ್ಯ ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಅವರು ಭಾರೀ ಸವಾಲಾಗಿದ್ದ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ ಸೇರಿದಂತೆ ಹಕವು ಪ್ರಕರಣಗಳನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದರು.
ಸುಳ್ಯ: ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…
ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ ಬೆಂಗಳೂರು: ನನಗೆ ಮದ…
ಎಂಆರ್‌ಪಿಎಲ್ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…
ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…
ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…
ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…