Featured

ದಕ್ಷಿಣಕನ್ನಡ :  ನೂತನ ಎಸ್ಪಿಯಾಗಿ ಅಮಾಟೆ ವಿಕ್ರಮ್‌ – Vishwanews24

ದಕ್ಷಿಣಕನ್ನಡ :  ನೂತನ ಎಸ್ಪಿಯಾಗಿ ಅಮಾಟೆ ವಿಕ್ರಮ್‌

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹೃಷಿಕೇಶ್‌ ಭಗವಾನ್‌ ಸೋನಾವಣೆ ಅವರನ್ನು ವರ್ಗಾವಣೆ ಮಾಡಲಾಗಿದ್ದು. ಇದೀಗ ಅವರ ಜಾಗಕ್ಕೆ ನೂತನ ಎಸ್‌ಪಿಯಾಗಿ ಗುಪ್ತಚರ ವಿಭಾಗದ ಅಮಾಟೆ ವಿಕ್ರಮ್‌ ಅವರನ್ನು ನಿಯೋಜಿಸಲಾಗಿದೆ.

2015ನೇ ಬ್ಯಾಚ್‌ನ ಐಪಿಎಸ್‌ ಅಧಿಕಾರಿಯಾಗಿರುವ ಹೃಷಿಕೇಶ್‌ ಅವರು 2021ರ ಎಪ್ರಿಲ್‌ನಲ್ಲಿ ದ.ಕ. ಎಸ್‌ಪಿಯಾಗಿ ಅಧಿಕಾರ ಸ್ವೀಕರಿಸಿದ್ದರು. ಕೊರೊನಾ ಸಂದರ್ಭ ಯಶಸ್ವಿ ನಿರ್ವಹಣೆ, ಕೋಮು ಸಾಮರಸ್ಯ ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಅವರು ಭಾರೀ ಸವಾಲಾಗಿದ್ದ ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ ಸೇರಿದಂತೆ ಹಕವು ಪ್ರಕರಣಗಳನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದರು.

Vishwa News 24

Recent Posts

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

2 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

2 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

2 hours ago

ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ – vishwanews24

ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ ತುಮಕೂರು : ಎಲ್‌ಐಸಿ ಪಾಲಿಸಿಯಿಂದ ಸಿಗುವ 30…

2 hours ago

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ – vishwanews24

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ ಲಂಡನ್…

3 hours ago

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ – vishwanews24

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…

3 hours ago