ಕೇಪ್‌ಟೌನ್: ದಕ್ಷಿಣ ಆಫ್ರಿಕಾದ ಕ್ವಾಝುಲು-ನಟಾಲ್(ಕೆಝಡ್‌ಎನ್) ಪ್ರದೇಶದಲ್ಲಿ ಇತ್ತೀಚೆಗೆ ಭಾರೀ ಪ್ರವಾಹ ಉಂಟಾಗಿದ್ದು, ಸಾವಿನ ಸಂಖ್ಯೆ 443 ಕ್ಕೆ ಏರಿದೆ. ಭಾರೀ ಮಳೆಯ ಪ್ರವಾಹ ಹಾಗೂ ಮಣ್ಣಿನ ಕುಸಿತದಿಂದಾಗಿ ಹಲವರು ನಾಪತ್ತೆಯಾಗಿದ್ದಾರೆ.
ಪ್ರವಾಹದಿಂದಾಗಿ ಸಾವಿರಾರು ಜನರು ನಿರಾಶ್ರಿತರಾಗಿದ್ದು, ವಿದ್ಯುತ್ ಹಾಗೂ ನೀರಿಗಾಗಿ ಜನರು ಪರದಾಡುವಂತಾಗಿದೆ. ಆಫ್ರಿಕಾದ ಅತ್ಯಂತ ಜನನಿಬಿಡ ಬಂದರುಗಳಲ್ಲಿ ಒಂದಾದ ಡರ್ಬನ್‌ನಲ್ಲಿ ಕಾರ್ಯಾಚರಣೆಗೆ ಅಡ್ಡಿಯಾಗಿದೆ. ಪ್ರವಾಹದಿಂದಾಗಿ ಸುಮಾರು 684.6 ಮಿಲಿಯನ್ ಡಾಲರ್(ಸುಮಾರು 5 ಸಾವಿರ ಕೋಟಿ ರೂ.)ಗೂ ಹೆಚ್ಚು ಮೂಲಸೌಕರ್ಯ ಹಾನಿಯಾಗಿದೆ ಎಂದು ಅಲ್ಲಿನ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪ್ರವಾಹದಿಂದಾಗಿ ಸಾವಿನ ಸಂಖ್ಯೆ 443 ಕ್ಕೆ ಏರಿದ್ದು, 63 ಜನರು ನಾಪತ್ತೆಯಾಗಿದ್ದಾರೆ ಎಂದು ಕ್ವಾಝುಲು-ನಟಾಲ್‌ನ ಪ್ರೀಮಿಯರ್ ಸಿಹ್ಲೆ ಜಿಕಲಾಲಾ ಹೇಳಿದ್ದಾರೆ.
ಮಲ್ಪೆ : ಸೈಂಟ್‌ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…