ಬೆಂಗಳೂರು : ಅನೇಕ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕುಖ್ಯಾತ ಭೂಗತ ಪಾತಕಿ ಬಾಂಬೆ ರವಿ ದಕ್ಷಿಣ ಆಫ್ರಿಕಾದಲ್ಲಿ ಕೊರೊನಾಗೆ ಬಲಿಯಾಗಿದ್ದಾನೆ ಎಂದು ತಿಳಿದು ಬಂದಿದೆ.
ಬಾಂಬೆ ರವಿ ಕಳೆದ ವರ್ಷ ರಾಬರ್ಟ್ ನಿರ್ಮಾಪಕ ಉಮಾಪತಿ ಮತ್ತು ದೀಪಕ್ ಗೆ ಧಮ್ಕಿ ಹಾಕಿದ್ದು, ಆತ ಹಣಕ್ಕೆ ಧಮ್ಕಿ ಹಾಕಿ ಕೊಲೆ ಸುಪಾರಿ ನೀಡಿದ್ದ ಎನ್ನಲಾಗಿದೆ.
ಇನ್ನು ಬಾಂಬೆ ರವಿಯು ಅನೇಕ ವರ್ಷಗಳಿಂದ ಬೆಂಗಳೂರು ಪೊಲೀಸರಿಗೆ ಬೇಕಾಗಿದ್ದು, ಆತನಿಗಾಗಿ ಪೊಲೀಸರು ವಿದೇಶಗಳಲ್ಲೂ ಹುಡುಕಾಟ ನಡೆಸಿದ್ದರು. ಅದರೆ ಕಳೆದ ವರ್ಷ ಬಾಂಬೆ ರವಿ ಸಿನಿಮಾ ನಿರ್ಮಾಪಕ ಉಮಾಪತಿ ಹಾಗೂ ದೀಪಕ್ ಗೆ ಧಮ್ಕಿ ಹಾಕಿ ಹಣಕ್ಕಾಗಿ ಕೊಲೆ ಮಾಡುವುದಾಗಿ ಸುಪಾರಿ ನೀಡಿದ್ದ.
ಇದೀಗ ಬಾಂಬೆ ರವಿ ಸೌತ್ ಆಫ್ರಿಕಾದಲ್ಲಿ ಕೊರೊನಾದಿಂದ ಮೃತಪಟ್ಟಿದ್ದಾನೆ ಎನ್ನಲಾಗಿದ್ದು, ಸದ್ಯಕ್ಕೆ ಪೊಲೀಸರು ಬಾಂಬೆ ರವಿ ಸಾವಿನ ಕುರಿತಂತೆ ಮಾಹಿತಿ ಸಂಗ್ರಹಿಸುತ್ತಿದ್ದಾರೆ.
ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ ರಾಷ್ಟ್ರೀಯ…
ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋದ ದರ್ಶನ್ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…
ದ. ಕ, ಉಡುಪಿ ಸೇರಿದಂತೆ 5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …
ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…
ಮಂಗಳೂರು: ಸ್ಕೂಟರ್ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…