ಮಂಗಳೂರು,: ಮೂರನೇ ಸುತ್ತಿನಲ್ಲಿ ಬಿಜೆಪಿಯ ನಳಿನ್ ಕುಮಾರ್ ಕಟೀಲ್ ಅವರಿಗೆ 242582 ಮತ್ತು ಮಿಥುನ್ ರೈ ಅವರಿಗೆ 149896 ಮತಗಳು ಲಭಿಸಿದೆ.
ಎರಡು ಭಾರಿ ಜಯಗಳಿಸಿದ ನಳಿನ್ ಕುಮಾರ್ ಕಟೀಲ್ ಗೆ ಮಿಥುನ್ ರೈ ಸರಿಸಮನಾಗಿ ಸ್ವರ್ಧೆ ನೀಡುತ್ತಿದ್ದು, ಇಬ್ಬರ ನಡುವೆ ಟೈಟ್ ಫೈಟ್ ಏರ್ಪಟ್ಟಿದೆ.
ನಳಿನ್ ಕುಮಾರ್ ಕಟೀಲ್- 242582
ಮಿಥುನ್ ರೈ- 149896
ದಕ್ಷಿಣ ಕನ್ನಡದಲ್ಲಿ ನಳಿನ್ ಕುಮಾರ್ 242582, ಮಿಥುನ್ ರೈ 149896 ಮತಗಳನ್ನು ಪಡೆದುಕೊಂಡಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…