ದಕ್ಷಿಣ ಕನ್ನಡ ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ : ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ ಪಾಲ್. ಸುವರ್ಣ -Vishwanews24

ಉಡುಪಿ: ದಕ್ಷಿಣ ಕನ್ನಡ ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ (ನಿ) ಇವರಿಂದ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ. “ಸಿ”ವರ್ಗದ ಸದಸ್ಯರ ಮಕ್ಕಳಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ.85, ದ್ವಿತೀಯ ಪಿಯುಸಿ/ತತ್ಸಮಾನ ತಾಂತ್ರಿಕ ಪರೀಕ್ಷೆಯಲ್ಲಿ ಶೇ.80,ಅಂಕಗಳಿಸಿದ ವಿದ್ಯಾರ್ಥಿಗಳು ಮತ್ತು ಸಾಮಾನ್ಯ ವರ್ಗದವರಲ್ಲಿ ಎಸ್.ಎಸ್.ಎಲ್.ಸಿ. ಯಲ್ಲಿ ಶೇ.90, ದ್ವಿತೀಯ ಪಿಯುಸಿಯಲ್ಲಿ ಶೇ.85. ಅಂಕ ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ನೀಡಲು ಮುಕ್ತ ಅವಕಾಶ ಕಲ್ಪಿಸಲಾಗಿದೆ.

ದಿನಾಂಕ: 15.09.2020 ರೊಳಗೆ ಅರ್ಜಿ ನಮೂನೆಯನ್ನು ಪಡೆದುಕೊಂಡು ಅರ್ಜಿ ಸಲ್ಲಿಸಬಹುದು. ಅರ್ಜಿಗಳನ್ನು ಮೀನುಗಾರಿಕಾ ಪ್ರಾಥಮಿಕ ಸಹಕಾರಿ ಸಂಘಗಳು ಮತ್ತು ಫೆಡರೇಶನ್ ನ ಶಾಖಾ ಕಚೇರಿಗಳಿಂದ ಪಡೆದುಕೊಳ್ಳುವಂತೆ ಫೆಡರೇಶನಿನ ಅಧ್ಯಕ್ಷರಾದ ಯಶ್ಪಾಲ್ ಎ. ಸುವರ್ಣರವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

14 hours ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

14 hours ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

14 hours ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

15 hours ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

15 hours ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

15 hours ago