Featured

ದಕ್ಷಿಣ ಕನ್ನಡ, ಉಡುಪಿ ಸಹಿತ 8 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆ – vishwanews24

ದಕ್ಷಿಣ ಕನ್ನಡ, ಉಡುಪಿ ಸಹಿತ 8 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆ ಆರಂಭವಾಗಿದ್ದು, ರಾಜ್ಯದ 8 ಜಿಲ್ಲೆಗಳಲ್ಲಿ ಶನಿವಾರದ ವರೆಗೆ ಭಾರಿ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಹಾಗೂ ಬೆಳಗಾವಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇನ್ನು ಧಾರವಾಡ, ಗದಗ, ಕಲಬುರಗಿ ಹಾಗೂ ಬೀದರ್ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ,ಮಂಡ್ಯ, ಮೈಸೂರು, ರಾಮನಗರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ವಿಜಯನಗರ, ವಿಜಯಪುರ, ಯಾದಗಿರಿ, ಕೊಪ್ಪಳ, ರಾಯಚೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

 

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

9 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

1 day ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

1 day ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

1 day ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

1 day ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

1 day ago