Featured

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ರಾಜೀನಾಮೆ -Vishwanews24

ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರು ಐಎಎಸ್‌ ಹುದ್ದೆಗೆ ಶುಕ್ರವಾರ ರಾಜೀನಾಮೆ ನೀಡಿದ್ದಾರೆ.

ತಮ್ಮ ರಾಜೀನಾಮೆ ವೈಯಕ್ತಿಕ ಕಾರಣ ಎಂದು ತಿಳಿಸಿದ್ದಾರೆ.ತಮಿಳುನಾಡು ಮೂಲದವರಾದ ಸಸಿಕಾಂತ್ ಎಲೆಕ್ಟ್ರಾನಿಕ್ಸ್ & ಕಮ್ಯೂನಿಕೇಶನ್ ಇಂಜಿನಿಯರ್ ಪದವೀಧರರು. ಈ ಹಿಂದೆ ರಾಯಚೂರು ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು. ದ.ಕ ಜಿಲ್ಲಾಧಿಕಾರಿಗೂ ಮುಂಚೆ ಇವರು  ಗಣಿ ಮತ್ತು ಭೂವಿಜ್ಞಾನ ಇಲಾಖೆಯ ನಿರ್ದೇಶಕರಾಗಿದ್ದರು.

2017ರ ಅಕ್ಟೋಬರ್ ನಿಂದ ಅವರು ದ.ಕ. ಜಿಲ್ಲಾಧಿಕಾರಿಗಳಾಗಿದ್ದರು. ಜಿಲ್ಲೆಯಲ್ಲಿ ಕಳೆದ ವರ್ಷದ ಭೀಕರ ಮಳೆ, ಈ ವರ್ಷದ ಪ್ರವಾಹ, ಅತಿವೃಷ್ಠಿ, ಡೆಂಗ್ಯು, ಮರಳು ಮತ್ತಿತರ ಸಮಸ್ಯೆಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದರು.

2009 ರ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿರುವ ಸೆಂಥಿಲ್ ತಮಿಳುನಾಡು ಮೂಲದವರಾಗಿದ್ದು, ಈ ಹಿಂದೆ ರಾಯಚೂರಿನ ಡಿಸಿ ಆಗಿ ಸೇವೆ ಸಲ್ಲಿಸಿದ್ದರು. ಅವರು ಎಲೆಕ್ಟ್ರಾನಿಕ್ಸ್ ಆಂಡ್ ಕಮ್ಯುನಿಕೇಷನ್ ವಿಷಯದಲ್ಲಿ ಇಂಜಿನಿಯರ್ ಪದವಿ ಹೊಂದಿದ್ದಾರೆ.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

4 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

1 day ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

1 day ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

1 day ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

1 day ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

1 day ago