ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರು ಐಎಎಸ್ ಹುದ್ದೆಗೆ ಶುಕ್ರವಾರ ರಾಜೀನಾಮೆ ನೀಡಿದ್ದಾರೆ.
ತಮ್ಮ ರಾಜೀನಾಮೆ ವೈಯಕ್ತಿಕ ಕಾರಣ ಎಂದು ತಿಳಿಸಿದ್ದಾರೆ.ತಮಿಳುನಾಡು ಮೂಲದವರಾದ ಸಸಿಕಾಂತ್ ಎಲೆಕ್ಟ್ರಾನಿಕ್ಸ್ & ಕಮ್ಯೂನಿಕೇಶನ್ ಇಂಜಿನಿಯರ್ ಪದವೀಧರರು. ಈ ಹಿಂದೆ ರಾಯಚೂರು ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು. ದ.ಕ ಜಿಲ್ಲಾಧಿಕಾರಿಗೂ ಮುಂಚೆ ಇವರು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ನಿರ್ದೇಶಕರಾಗಿದ್ದರು.
2017ರ ಅಕ್ಟೋಬರ್ ನಿಂದ ಅವರು ದ.ಕ. ಜಿಲ್ಲಾಧಿಕಾರಿಗಳಾಗಿದ್ದರು. ಜಿಲ್ಲೆಯಲ್ಲಿ ಕಳೆದ ವರ್ಷದ ಭೀಕರ ಮಳೆ, ಈ ವರ್ಷದ ಪ್ರವಾಹ, ಅತಿವೃಷ್ಠಿ, ಡೆಂಗ್ಯು, ಮರಳು ಮತ್ತಿತರ ಸಮಸ್ಯೆಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದರು.
2009 ರ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿರುವ ಸೆಂಥಿಲ್ ತಮಿಳುನಾಡು ಮೂಲದವರಾಗಿದ್ದು, ಈ ಹಿಂದೆ ರಾಯಚೂರಿನ ಡಿಸಿ ಆಗಿ ಸೇವೆ ಸಲ್ಲಿಸಿದ್ದರು. ಅವರು ಎಲೆಕ್ಟ್ರಾನಿಕ್ಸ್ ಆಂಡ್ ಕಮ್ಯುನಿಕೇಷನ್ ವಿಷಯದಲ್ಲಿ ಇಂಜಿನಿಯರ್ ಪದವಿ ಹೊಂದಿದ್ದಾರೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…