ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ (DCC) ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ಅವರನ್ನು ನೇಮಕ ಮಾಡಿ AICC ಬುಧವಾರ ಆದೇಶ ಹೊರಡಿಸಿದೆ.
AICC ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಆದೇಶ ಹೊರಡಿಸಿದ್ದು, ಸಂಘಟನ್ ಸೃಜನ್ ಅಭಿಯಾನದ ಭಾಗವಾಗಿ ಈ ನೇಮಕಾತಿ ನಡೆದಿದೆ.
ಈ ಅಭಿಯಾನದಡಿ ದಕ್ಷಿಣ ಕನ್ನಡ ಜಿಲ್ಲೆಗೆ ನಿಯೋಜಿಸಲಾಗಿದ್ದ ಎಐಸಿಸಿ ವೀಕ್ಷಕರು ಪಕ್ಷದ ಪದಾಧಿಕಾರಿಗಳು ಚರ್ಚೆ ನಡೆಸಿ, ಸಂಘಟನೆಯ ಕುರಿತು ಸಮಗ್ರ ವರದಿ ಸಲ್ಲಿಸಿದ್ದರು. ಬಳಿಕ ಎಐಸಿಸಿ ವೀಕ್ಷಕರು ಹಾಗೂ ಹಿರಿಯ ನಾಯಕರ ಚರ್ಚೆಯ ಆಧಾರದಲ್ಲಿ ಜಿಲ್ಲಾ ಅಧ್ಯಕ್ಷರ ನೇಮಕಕ್ಕೆ ಅನುಮೋದನೆ ನೀಡಲಾಗಿದೆ.
ಸೆ.26ರಿಂದ ಮೂಡುಬಿದಿರೆಯಲ್ಲಿ ಕಂಬಳ ಅಕಾಡೆಮಿಯಿಂದ ಓಟಗಾರರಿಗೆ ತರಬೇತಿ ಶಿಬಿರ ಆರಂಭ ಮೂಡುಬಿದಿರೆ: ಕಂಬಳ ಸಂರಕ್ಷಣೆ, ನಿರ್ವಹಣೆ ಮತ್ತು ತರಬೇತಿ ಅಕಾಡೆಮಿ…
ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ವಸತಿ ಬುಕಿಂಗ್ ಹೆಸರಲ್ಲಿ ನಕಲಿ ವೆಬ್‌ಸೈಟ್ ; ಪ್ರಕರಣ ದಾಖಲು ಉಡುಪಿ : ಕೊಲ್ಲೂರಿನ ಶ್ರೀ…
ಕುಂದಾಪುರ: ಶಾಲಾ ಮಕ್ಕಳ ಅಪಘಾತ ಪ್ರಕರಣ: ಬಸ್ ಚಾಲಕನಿಗೆ 1 ವರ್ಷ 17 ದಿನ ಜೈಲು ಕುಂದಾಪುರ: ಎಂಟು ಶಾಲಾ…
ಡಿಕೆ ಶಿ ಸರ್ಕಾರಕ್ಕೆ 100 ದಿನದ ಸಂಭ್ರಮ : ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಪಟ್ಟಿ ಬಿಡುಗಡೆ ನವದೆಹಲಿ: ಡಿಕೆ ಶಿವಕುಮಾರ್ ಸರ್ಕಾರಕ್ಕೆ…
ಉಡುಪಿ : ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಕಿಶನ್ ಹೆಗ್ಡೆ ಕೊಳ್ಳೆಬೈಲು ನೇಮಕ ಉಡುಪಿ: ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಗೆ…
ಉಡುಪಿ: ಗಣೇಶ ಚತುರ್ಥಿ ಪ್ರಯುಕ್ತ ವಿಶೇಷ ರೈಲು ಸಂಚಾರ ಉಡುಪಿ: ಗಣೇಶ ಚತುರ್ಥಿ ಸಂದರ್ಭದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರು- ಮಡ್ಗಾಂವ್ ವಿಶೇಷ…