ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ವತಿಯಿಂದ ಡಾಕ್ಟರ್ ರಾಜೇಂದ್ರ ಕುಮಾರ್ ಅವರ ಮುಂದಾಳತ್ವದಲ್ಲಿ ಉಡುಪಿ ಶ್ರೀಕೃಷ್ಣಮಠದ ಕೃಷ್ಣಾಪುರ ಪರ್ಯಾಯಕ್ಕೆ ರೂಪಾಯಿ ಐದು ಲಕ್ಷ ದೇಣಿಗೆಯನ್ನು ಚೆಕ್ ಮುಖಾಂತರ ಎಸ್.ಸಿ.ಡಿ.ಸಿ ಬ್ಯಾಂಕಿನ ನಿರ್ದೇಶಕ ಡಾ: ದೇವಿಪ್ರಸಾದ್ ಶೆಟ್ಟಿ ಬೆಳಪು ಮತ್ತು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ನ ಅಧ್ಯಕ್ಷ ಇಂದ್ರಾಳಿ ಜಯಕರ ಶೆಟ್ಟಿ ಅವರು ಕೃಷ್ಣಾಪುರ ಪರ್ಯಾಯ ಸಮಿತಿಯ ಉಡುಪಿ ಶಾಸಕ ರಘುಪತಿ ಭಟ್ ಅವರಿಗೆ ಅವರಿಗೆ ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ಮಾಜಿ ಸಚಿವ ವಿನಯಕುಮಾರ್ ಸೊರಕೆ,ಬೈಕಾಡಿ ಸುಪ್ರಾಸದ್ ಶೆಟ್ಟಿ, ಮೊದಲಾದವರು ಉಪಸ್ಥಿತರಿದ್ದರು.
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ…
ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ಮಂಗಳೂರು: ದಸರಾ ಸಂಭ್ರಮದ ನಡುವೆಯೇ…
ಮಂಗಳೂರು : ದಸರಾ ಉದ್ಘಾಟನೆಗೆ ಸಿಎಂ ಗೈರು ; ಕರಾವಳಿ ತೀವ್ರ ಜನರಲ್ಲಿ ಅಸಮಾಧಾನ : ಅಕ್ಷಿತ್ ಸುವರ್ಣ ಮಂಗಳೂರು:…
ಮಂಗಳೂರು: ಅಕ್ರಮ ಸಂಬಂಧದ ಶಂಕೆ ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ ಮಂಗಳೂರು: ಅಕ್ರಮ ಸಂಬಂಧದ ಶಂಕೆಯ ಹಿನ್ನೆಲೆ…
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…