ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ ಐವತ್ತು ಸಾವಿರ ಮಾಸ್ಕ್ ವಿತರಣೆ ನಡೆಯಿತು.
ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ರವರ ಮಾರ್ಗ ದರ್ಶನದಂತೆ. ಎಸ್ ಡಿ.ಸಿ.ಸಿ.ಬ್ಯಾಂಕ್ ನ ನಿರ್ದೇಶಕರಾದ ಬೆಳಪು ದೇವಿಪ್ರಸಾದ್ ಶೆಟ್ಟಿ ಯವರು ಉಡುಪಿ ಜಿಲ್ಲಾಧಿಕಾರಿ, ಉಡುಪಿ ಪೊಲೀಸ್ ವರಿಷ್ಠಧಿಕಾರಿ(S.P.),ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹನಧಿಕಾರಿ, ಉಡುಪಿ ಜಿಲ್ಲಾ ಪತ್ರಕರ್ತರ ಸಂಘ,ಕಾಪು ತಹಶೀಲ್ದಾರರು, ಕಂದಯಾ ಇಲಾಖೆ, ಕಾಪು ಪೋಲಿಸ್ ವೃತ್ತ ನೀರಿಕ್ಷಕರು . ಕಾಪು ಠಾಣಾಧಿಕಾರಿ. ಮತ್ತು ಕಾಪು ಪತ್ರಕರ್ತರ ಸಂಘಕ್ಕೆ ಸುಮಾರು 5000 ಮಾಸ್ಕ್ ವಿತರಣೆ ಮಾಡಿದರು.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…